Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ…

Ripponpete

ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ

ರಿಪ್ಪನ್‌ಪೇಟೆ : ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ. ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಗುರು ಇರುತ್ತಾನೆ. ಅಮ್ಮ-ಅಪ್ಪ ಎಂಬ ಪದಕ್ಕಿರುವಷ್ಟು ಶ್ರೇಷ್ಟ ಸ್ಥಾನದಲ್ಲಿ ನಿಲ್ಲುವ ಗುರುಗಳು ಎಂದು ನಿವೃತ್ತ…

ಹೊಸನಗರ

ಸಿಗಂದೂರು ಸೇತುವೆಗೆ ಹೆಸರು ಮುಖ್ಯವಲ್ಲ ; ಹರತಾಳು ಹಾಲಪ್ಪ

ಹೊಸನಗರ ; ಹತ್ತಾರು ವರ್ಷದ ಸೇತುವೆಯ ಕನಸು ಈಗ ಉದ್ಘಾಟನೆ ಭಾಗ್ಯ ಕಾಣುತ್ತಿದೆ ಈ ಸಿಗಂದೂರು ಸೇತುವೆಗೆ ಹೆಸರಿಡುವುದು ಮುಖ್ಯವಲ್ಲ ಹತ್ತಾರೂ ವರ್ಷದ ಶ್ರಮ ಹಾಗೂ ಹೊಸನಗರ-ಸಾಗರ ಕ್ಷೇತ್ರದ ಜನರ ಕೃಪೆಯಿಂದ ಸಿಗಂದೂರು…

ಹೊಸನಗರ

ಶರಾವತಿ ಸಂತ್ರಸ್ತರ 6 ದಶಕಗಳ ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮದಲ್ಲಿ ಸಾಕ್ಷರಾಗುವಂತೆ ಹರತಾಳು ಹಾಲಪ್ಪ ಕರೆ

ಹೊಸನಗರ ; ಶರಾವತಿ ಸಂತ್ರಸ್ತರ ಆರು ದಶಕಗಳ ಶಾಪ ವಿಮೋಚನೆಯ ಈ ಮಂಗಳ ಕಾರ್ಯಕ್ರಮದಲ್ಲಿ ರಾಜ್ಯದ ಜನತೆ ಸಾಕ್ಷರಾಗುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಕರೆ ನೀಡಿದರು. ಇಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ…

Ripponpete

ಜು.22 ರಂದು ಕೆಂಚನಾಲ ಮಾರಿಕಾಂಬ ಜಾತ್ರೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ಜಾತ್ರಾ ಮಹೋತ್ಸವವು ಜುಲೈ 22 ರಂದು ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಎರಡು ಬಾರಿ ಆಚರಿಸುವ…

Ripponpete

ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ…

Ripponpete

ಅಜ್ಞಾನದ ಕತ್ತಲು ಹೋಗಲಾಡಿಸುವ ಪ್ರೇರಕ ಶಕ್ತಿ ಗುರುವಿನದು ; ಮೂಲೆಗದ್ದೆ ಶ್ರೀ

ರಿಪ್ಪನ್‌ಪೇಟೆ ; ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯೇ ಗುರು. ಗುರುಶಕ್ತಿಯ ಯಾವ ರೂಪದಲ್ಲಿ ಬಂದು ಹೇಗೆ ನಮ್ಮನ್ನು ಉದ್ದರಿಸುತ್ತದೆ ಎನ್ನುವುದು ಅನೂಹ್ಯ. ವ್ಯಕ್ತಿರೂಪದಲ್ಲಿ ಪ್ರೇರಕನಾಗಿಯೋ ಸೂಚಕನಾಗಿಯೋ ದರ್ಶಕನಾಗಿಯೋ ವಾಚಕನಾಗಿಯೋ ಶಿಕ್ಷಕನಾಗಿಯೋ ಬೋಧಕನಾಗಿಯೋ ಬಂದು…

ಹೊಸನಗರ

ಮಾಮ್‌ಕೋಸ್ ಸಂಸ್ಥೆಯಲ್ಲಿ ವಿಮೆ ಮಾಡಿಸುವುದರಿಂದ ಕೃಷಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಅನುಕೂಲ ; ಮಹೇಶ್ ಹುಲ್ಕುಳಿ

ಹೊಸನಗರ ; ಮಾಮ್‌ಕೋಸ್ ಸಂಸ್ಥೆಯಲ್ಲಿ ಗುಂಪು ವಿಮಾ ಸೌಲಭ್ಯ ಕೃಷಿಕರು ಹಾಗೂ ಕೃಷಿ ಕಾರ್ಮಿಕರಿಗೆ ಅವಘಡಗಳ ಸಂದರ್ಭದಲ್ಲಿ ನೆರವಿಗೆ ಬರಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಮಹೇಶ ಹುಲ್ಕುಳಿ ಹೇಳಿದರು. ತಾಲೂಕಿನ ಅರಮನೆಕೊಪ್ಪ ಗ್ರಾಮದ…

ಹೊಸನಗರ

ನಮ್ಮ ಶ್ರಮಕ್ಕೆ ತಕ್ಕ ವೇತನ ನಿಗದಿಪಡಿಸಿ ; ಹೊಸನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಹೊಸನಗರ ; ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳ ಸ್ತರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಬಿಸಿಯೂಟ ಕಾರ್ಮಿಕರು ಕಳೆದ ಹಲವಾರು…

Ripponpete

ನ್ಯಾಯಾಲಯದ ಆದೇಶ ಉಲ್ಲಂಘಿಸಿ ರಸ್ತೆ ಜಾಗ ಒತ್ತುವರಿ ; ಠಾಣೆಗೆ ದೂರು

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗ್ರಾಮ ಠಾಣಾ ಜಾಗದಲ್ಲಿ ಜಮೀನಿಗೆ ಓಡಾಡುವ 30 ಅಡಿ ಅಗಲದ ರಸ್ತೆಯನ್ನು ಒತ್ತುವರಿ ಹೆಸರಿನಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಜಾಗದಲ್ಲಿ ಬಲತ್ಕಾರದಿಂದ…