Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಹೊಸನಗರ ; ಬಿದನೂರುನಗರದಲ್ಲಿ ಅತ್ಯಧಿಕ 225 ಮಿ.ಮೀ. ಮಳೆ ದಾಖಲು – ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

ಹೊಸನಗರ ; ಮಲೆನಾಡಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ 36 ಅಡಿ ಹೆಚ್ಚಿದ ನೀರು ಸಂಗ್ರಹವಾಗಿದೆ‌. ಜಲಾಶಯಕ್ಕೆ 55337 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗುರುವಾರ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಜೂ. 26ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ ; ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಬುಧವಾರ…

Ripponpete

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರಬೇಕು ; ಪಿಎಸ್ಐ ರಾಜು ರೆಡ್ಡಿ

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್‌ಪೇಟೆಯ ನೂತನ…

Chikkamagaluru

ಜೂ.25 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

ಹೊಸನಗರ

ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ…

Chikkamagaluru

ಯೂನಿಫಾರ್ಮ್ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ !

ತರೀಕೆರೆ ; ಶಾಲೆಯ ಯೂನಿಫಾರ್ಮ್ (Uniforms) ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರಿಕೇರೆ (Tharikere) ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ಸಹ್ಯಾದ್ರಿಪುರದ ನಂದಿತಾ (13)…

ಹೊಸನಗರ

ಹೊಸನಗರ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಹೊಸನಗರ ; 2025-26ನೇ ಸಾಲಿಗೆ ತೋಟಗಾರಿಕೆ ಇಲಾಖೆ ಹೊಸನಗರ ವತಿಯಿಂದ ತೋಟಗಾರಿಕೆ ಮಿಷನ್ ಮತ್ತು ವಿವಿಧ ಯೋಜನೆಗಳಡಿ ಸಹಾಯಧನದ ಸೌಲಭ್ಯಗಳನ್ನು ಪಡೆಯಲು ಆಸಕ್ತ ಎಲ್ಲಾ ವರ್ಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌. ಯಾವೆಲ್ಲ ಯೋಜನೆಗಳಿಗೆ…

Chikkamagaluru

ಚಿಕ್ಕಮಗಳೂರು ; ಹಿರೇಕೊಳಲೆ ಕೆರೆಗೆ ಶಾಸಕ ಹೆಚ್.ಡಿ ತಮ್ಮಯ್ಯರಿಂದ ಬಾಗಿನ ಅರ್ಪಣೆ

ಚಿಕ್ಕಮಗಳೂರು ; ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಸೋಮವಾರ ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು 40…