
ಸಕಲ ಜೀವರಾಶಿಗಳಲ್ಲಿ ಜೀವಕಾರುಣ್ಯಭಾವ ತೋರುವುದೇ ಜೈನ ಧರ್ಮದ ಉಪದೇಶಾಮೃತ ; ಹೊಂಬುಜ ಶ್ರೀ
ಹೊಂಬುಜ : ಸಪ್ತವರ್ಣಗಳ ಬಳೆಗಳಿಂದ ಅಭೀಷ್ಠವರಪ್ರಧಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಶೃಂಗಾರವು ಭಕ್ತವೃಂದದವರನ್ನು ಮಂತ್ರಮುಗ್ಧಗೊಳಿಸುವಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…








