Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !

ರಿಪ್ಪನ್‌ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Ripponpete

ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆರ್ಯನ್

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ…

Chikkamagaluru

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ !

ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಕೊರೊನಾ (Covid-19) ಪ್ರಕರಣ ಪತ್ತೆಯಾಗಿದೆ. 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್…

ಶಿವಮೊಗ್ಗ

ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಔಷಧಿ ಕಾಯ್ದಿರಿಸಿ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; ಹಾವು ಕಡಿತಕ್ಕೊಳಗಾದ ವ್ಯಕ್ತಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಸಾವು ಸಂಭವಿಸಬಹುದಾದ ಕಾರಣಗಳಿಂದಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಅಗತ್ಯವಿರುವ ಔಷಧಗಳನ್ನು ಸರ್ಕಾರದ ನಿಯಮಾನುಸಾರ…

ಹೊಸನಗರ

ಹೊಸನಗರ : ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ಗೆ ನವಮಿ ಸೇರ್ಪಡೆ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ  ಹಾಗೂ ಪುರ ಪಂಚಾಯತ್ ನಲ್ಲಿ 35 ವರ್ಷಗಳ ಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದ ದಿ. ನಾಗರಾಜ ಶೆಟ್ಟಿ ಮತ್ತು ವನಮಾಲ ಅವರ ಮೊಮ್ಮಗಳು, ಹೊಸನಗರದ ಶ್ರೀ…

Chikkamagaluru

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ…

ಹೊಸನಗರ

ಹೊಸನಗರ ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 18 ಸೆಂ.ಮೀ. ಮಳೆ

ಹೊಸನಗರ ; ಮಲೆನಾಡಿನ ನಡುಮನೆ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಮಾಸ್ತಿಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

ಹೊಸನಗರ

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ : ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ವೈಷ್ಣವಿಗೆ ಸನ್ಮಾನ

ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್‌ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್‌ರವರ ಪುತ್ರಿ ವೈಷ್ಣವಿ ವಿಜಯಕುಮಾರ್‌ರವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯಾಗಿ 2024-25ನೇ ಸಾಲಿನ ಪರೀಕ್ಷೆ ಎದುರಿಸಿದ್ದು ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ 625ಕ್ಕೆ 618…

Ripponpete

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ; SSLC ಮೌಲ್ಯಮಾಪಕರ ವಿರುದ್ಧ ಕ್ರಮ ಜರುಗಿಸಲು ಆಗ್ರಹ

ರಿಪ್ಪನ್‌ಪೇಟೆ ; ವರ್ಷಗಟ್ಟಲೇ ಕಠಿಣ ಪರಿಶ್ರಮ ವಹಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ತಮ್ಮ ಬೇಜವಾಬ್ದಾರಿ ತನದಿಂದ ಅನುತೀರ್ಣ ಮತ್ತು ಕಡಿಮೆ ಅಂಕಗಳನ್ನು ನೀಡಿ ಅವರ ಭವಿಷ್ಯದಲ್ಲಿ ಚೆಲ್ಲಾಟ ಆಡುತ್ತಿದ್ದು ಇವರ…