Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…

ಹೊಸನಗರ

ವಾಟ್ಸ್ಆ್ಯಪ್‌ನಲ್ಲಿ ಬರುವ ಈ ಎಪಿಕೆ ಫೈಲ್‌ಗಳನ್ನು ತೆರೆಯುವ ಮುನ್ನ ಎಚ್ಚರ !

ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್‌ ವಾಟ್ಸ್ಆ್ಯಪ್‌ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, ಪಿಎಂ ಕಿಸಾನ್ ನ್ಯೂ ಲಿಸ್ಟ್ 2024 ಎಂಬ ಎಪಿಕೆ ಹೆಸರಿನ ಫೈಲ್‌ಗಳನ್ನು…

ಸಾಗರ

ರಾ.ಸೇ.ಯೋಜನೆಯ ಮೂಲಕ ಗ್ರಾಮಗಳ ಉದ್ಧಾರದ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ ; ಪ್ರೊ.ಕೆ.ಸಿ.ವೀರಣ್ಣ

ಸಾಗರ ; ಮಹಾತ್ಮ ಗಾಂಧಿಯವರ ಕನಸಿನ ಕೂಸಾದ ರಾಷ್ಟ್ರೀಯ ಸೇವಾ ಯೋಜನೆಯು ಯುವಜನರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮಗಳ ಉದ್ಧಾರಕ್ಕೆ ಪೂರಕವಾಗಿದೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ…

ಶಿವಮೊಗ್ಗ

ನನ್ನ ಕನ್ನಡಕದ ಬಗ್ಗೆ ಮಾತಾಡಿದವರೆಲ್ಲ ಮಣ್ಣು ಮುಕ್ಕಿದ್ದಾರೆ ; ಜೋಗ ಅಭಿವೃದ್ಧಿ ಬಗ್ಗೆ ಸಂಸದ ರಾಘವೇಂದ್ರ ಹೇಳಿಕೆಗೆ ಬೇಳೂರು ಗೋಪಾಲಕೃಷ್ಣ ತಿರುಗೇಟು

ಶಿವಮೊಗ್ಗ ; ಜೋಗ ಅಭಿವೃದ್ದಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನೀಡಿದ ಹೇಳಿಕೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿ, ಜೋಗ ಅಭಿವೃದ್ದಿಗೆ ಹೆಚ್ಚಿನ ಹಣ ತಂದಿದ್ದು ನಾವು, ಅವರಲ್ಲ ಎಂದು…

ಹೊಸನಗರ

ಹೊಸನಗರ ; ಹಿನ್ನೀರಿನಲ್ಲಿ ಮುಳುಗಿದ ಜೋಳ ಸಾಗಿಸುತ್ತಿದ್ದ ಲಾರಿ !

ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ – ಮಾಸ್ತಿಕಟ್ಟೆ ಮಾರ್ಗವಾಗಿ…

ಶಿವಮೊಗ್ಗ

ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ, ಲಾಂಛನ ಬಿಡುಗಡೆ ; ಸಿ.ಎಸ್.ಷಡಾಕ್ಷರಿ

ಶಿವಮೊಗ್ಗ ; ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ…

Bangalore

ರಾಜ್ಯದಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ ; 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ !

ಬೆಂಗಳೂರು ; ರಾಜ್ಯದಲ್ಲಿ ನಾಳೆ (ಮೇ 17) ಯಿಂದ ಮಳೆ (Rain) ಚುರುಕಾಗಲಿದೆ. ಅದರಲ್ಲಿಯೂ ರಾಜ್ಯಧಾನಿ ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ…

ಹೊಸನಗರ

ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ ; ಇಸ್ರೋ ವಿಜ್ಞಾನಿ ಬೀರೇಶ್

ಹೊಸನಗರ ; ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, ವಿದ್ಯಾರ್ಥಿಗಳು ಕಾಲಕ್ಕೆ ಅನುಗುಣವಾಗಿ ನಿರಂತರ ಅಧ್ಯಯನ ಶೀಲರಾಗುವುದು ಮುಖ್ಯವಾಗಿದೆ ಎಂದು ಬೆಂಗಳೂರು…

Ripponpete

ಬೇಸಿಗೆ ಶಿಬಿರ ; ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ರಿಪ್ಪನ್‌ಪೇಟೆ ; ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು…

Ripponpete

ಗ್ಯಾರಂಟಿ ಯೋಜನೆಯಲ್ಲಿಯೂ ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತಗೊಂಡಿಲ್ಲ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊಂಡಿಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ…