Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಹೊಂಬುಜ ಚತುರ್ಥ ಸಂಪತ್ ಶುಕ್ರವಾರ ಪರ್ವ | ಧರ್ಮ ತತ್ವಗಳ ಪರಿಪಾಲನೆಯಿಂದ ಶಾರೀರಿಕ-ಮಾನಸಿಕ ನೆಮ್ಮದಿ ; ಶ್ರೀಗಳು

ರಿಪ್ಪನ್‌ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ವರಪ್ರದಾಯಿನಿ ಯಕ್ಷಿ…

ಹೊಸನಗರ

ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ

ಹೊಸನಗರ ; 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸ್ಥಳೀಯ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯ ಸರಕಾರಿ ನೌಕರರ ಸಂಘದ  ತಾಲೂಕು ಘಟಕ, ಜೇಸಿಐ ಹೊಸನಗರ ಕೊಡಚಾದ್ರಿ,ತಾಲೂಕು…

Ripponpete

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

ರಿಪ್ಪನ್‌ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Ripponpete

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ ಸದ್ಬುದ್ದಿ ದೊರೆತು ಜಗತ್ತಿನಲ್ಲಿ ಶಾಂತಿ ಮೇಳೈಸುವಂತಾಗಲಿ ಎಂದು ಹೊಂಬುಜ ಜೈನಮಠದ ಪೀಠಾಧಿಕಾರಿ…

ಹೊಸನಗರ

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮೂಲ ಸೌಕರ್ಯಗಳು ಮತ್ತು ಆರ್ಥಿಕ ಸ್ಥಿತಿ ಹೀನಾಯವಾಗಿತ್ತು ; ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ…

Ripponpete

ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ರಿಪ್ಪನ್‌ಪೇಟೆ ಭಕ್ತರು

ರಿಪ್ಪನ್‌ಪೇಟೆ ; ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ಡಾ.ವೀರಸೋಮೇಶ್ವರ ಭಗವತ್ಪಾದರುಗಳವರ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ಮಲೆನಾಡಿನ ಮಸರೂರು, ಜಂಬಳ್ಳಿ, ರಿಪ್ಪನ್‌ಪೇಟೆ, ಹುಗುಡಿ ಭಕ್ತರು ಪಾಲ್ಗೊಂಡು ದರ್ಶನಾಶೀರ್ವಾದ ಪಡೆದರು. ಮಲೆನಾಡಿನ ಭಕ್ತರ ಧರ್ಮ…

Ripponpete

ಹಿಂದೂಗಳಿಗೆ ಭಾರತ ಬಿಟ್ಟರೆ ಇನ್ಯಾವ ದೇಶವಿಲ್ಲ

ರಿಪ್ಪನ್‌ಪೇಟೆ ; ಹಿಂದೂ ಜಾಗರಣ ವೇದಿಕೆ ವಿನಾಯಕ ಪೇಟೆ ಘಟಕದಿಂದ ಪಂಜಿನ ಮೆರವಣಿಗೆ ಮಾಡುವ ಮೂಲಕ ಅಖಂಡ ಭಾರತ ಸಂಕಲ್ಪದಿನ ಆಚರಣೆ ಮಾಡಲಾಯಿತು. ಇಲ್ಲಿನ ಶ್ರೀ ಸಿದ್ದಿವಿನಾಯಕ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು…

Ripponpete

ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ

ರಿಪ್ಪನ್‌ಪೇಟೆ ; ಇಲ್ಲಿನ ಹಿಂದೂ ಜಾಗರಣ ವೇದಿಕೆಯವರು ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ ನಡೆಸಿ ಜನರಲ್ಲಿ ಜಾಗೃತಿಯ ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ದೇಶದ ಸ್ವಾತಂತ್ರ್ಯದ ಮಹತ್ವ ತಿಳಿಸುವ ಮತ್ತು…

ಶಿವಮೊಗ್ಗ ಸುದ್ದಿ

ಗರ್ಭಿಣಿ ಹಸುವಿನ ಕುತ್ತಿಗೆ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ ಅಗಳಬಾಗಿಲು ಗ್ರಾಮದಲ್ಲಿ ಚಂದವಳ್ಳಿಯ ಶ್ಯಾಮಣ್ಣ (ಹೂವಪ್ಪ) ಎಂಬುವರ ಮೇಯಲು ಬಿಟ್ಟದ್ದ ಗರ್ಭಿಣಿ…

Ripponpete

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ…