
ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿ ; ಗುರುದೇವ ಭಂಡಾರ್ಕರ್
ಹೊಸನಗರ ; ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಬರಹಗಾರರು ಹಾಗೂ ಓದುಗರ ಗುರುದೇವ ಭಂಡಾರ್ಕರ್ ಹೇಳಿದರು. ಇಲ್ಲಿನ ಬಸ್ ನಿಲ್ದಾಣದ ಸಮೀಪವಿರುವ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಏರ್ಪಡಿಸಲಾಗಿದ್ದು…








