
ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ
ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ…

ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ…

ಹೊಸನಗರ ; ಪಟ್ಟಣದ 8ನೇ ವಾರ್ಡ್‌ಗೆ ಸೇರಿದ, ಸುಮಾರು 500 ವರ್ಷಗಳಿಂದ ನಮ್ಮ ಪೂರ್ವಿಕರು ಬಳಸಿಕೊಂಡು ಬಂದ ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಇತ್ತೀಚೆಗೆ ಕೆಲವರು ಅಕ್ರಮವಾಗಿ ವಾಸದ ಮನೆಗಳನ್ನು ಕಟ್ಟಿ ರುದ್ರಭೂಮಿ ಜಾಗ…

ಹೊಸನಗರ ; ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ಹಾಗೂ ಜಿಲ್ಲಾ ಜಾರಿದಳ…

ಹೊಸನಗರ ; ಪಾಕಿಸ್ತಾನದಲ್ಲಿ ಅಕ್ರಮ ಚಟುವಟಿಕೆ ಹಾಗೂ ನಾಗರಿಕರ ಜೀವ ತೆಗೆಯುತ್ತಿರುವ ಪಾಕಿಸ್ತಾನದ ಉಗ್ರಗಾಮಿಗಳನ್ನು ತಕ್ಷಣ ಕೊಲ್ಲಬೇಕು ಹಾಗೂ ಭಾರತ ದೇಶ ಶಾಂತಿ ಪ್ರಿಯವಾಗಿದ್ದು ಇಲ್ಲಿ ಶಾಂತಿ ನೆಲೆಸುವಂತೆ ಮಾಡಿ ಎಂದು ಹೊಸನಗರದ…

ತೀರ್ಥಹಳ್ಳಿ ; ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ…

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಷ್ಟಾವಂತ ಶುಶ್ರೂಷಾಧಿಕಾರಿಯಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೈಲಜಾರಿಗೆ ಸರ್ಕಾರ ಅತ್ಯುತ್ತಮ ಗೌರವಗಳಲ್ಲಿ ಒಂದಾಗಿರುವ ಸರ್ಕಾರ ನೀಡುವ 2023ನೇ ಸಾಲಿನ ಸರ್ವೋತ್ತಮ ಪ್ರಶಸ್ತಿ…

ರಿಪ್ಪನ್‌ಪೇಟೆ ; ಇಲ್ಲಿನ ಪುರಾಣ ಪ್ರಸಿದ್ಧ ಶ್ರೀಸಿದ್ದಿವಿನಾಯ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾಮೂಹಿಕ ಗಣಹೋಮ ಮತ್ತು ದೇವರಿಗೆ ಕುಂಭಾಭಿಷೇಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವಿಧ್ಯುಕ್ತವಾಗಿ ನೆರವೇರುವುದರೊಂದಿಗೆ ಸಂಪನ್ನಗೊಂಡಿತು. ಶಿವಮೊಗ್ಗದ…

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು…

ಕಳಸ ; ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಕ್ಕಿಯ ಭದ್ರಕಾಳಿ ಮತ್ತು ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತೋತ್ಸವ ವಿಜೃಂಭಣೆಯಿಂದ ನೆರವೇರಿತು. ಏ 22ರಂದು ಶ್ರೀ ಭದ್ರಕಾಳಿ ಅಮ್ಮನವರು ಮತ್ತು ಚೌಡೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ…

ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ…