
ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಸಾವು !
ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…

ರಿಪ್ಪನ್‌ಪೇಟೆ ; ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ-ರಿಪ್ಪನ್‌ಪೇಟೆ ಮಾರ್ಗದ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರಾಜು ಎಂಬಾತನ…

ಹೊಸನಗರ ; ಮಂಗಳವಾರ ಮಧ್ಯಾಹ್ನ 2;30ರ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾವ್‌ನ ಬೈಸರನ್‌ನಲ್ಲಿ ಸುಮಾರು 28 ಹಿಂದುಗಳನ್ನು ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ಹತ್ಯೆ ನಡೆಸಲಾಗಿದ್ದು ಭಾರತ ದೇಶದ ಅನ್ನ ತಿಂದು ಗಾಳಿ…

Arecanut & Black Pepper Today Price | ಏಪ್ರಿಲ್ 22 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 55174 –…

ರಿಪ್ಪನ್‌ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶೃತಿ (34) ಹಾಗೂ ರಿಪ್ಪನ್‌ಪೇಟೆಯ ಸತೀಶ್ (49) ರವರಿಗೆ…

ಶಿವಮೊಗ್ಗ ; ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ದುರ್ಧೈವಿ. ಶಿವಮೊಗ್ಗ ವಿಜಯನಗರ…

ಹೊಸನಗರ ; ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಏ.24ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು…

ರಿಪ್ಪನ್‌ಪೇಟೆ ; ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12:45ಕ್ಕೆ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ…

ಹೊಸನಗರ ; ಇತ್ತೀಚೆಗೆ ರಾಜ್ಯದ ಬೀದರ್, ಸಾಗರ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೊಠಡಿಗೆ ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಮೇಲೆ ಪರಿಶೀಲನೆ ನೆಪದಲ್ಲಿ ಅವರು ಸನಾತನ ಧಾರ್ಮಿಕ…

ಹೊಸನಗರ ; ಇತ್ತಿಚೀನ ದಿನಗಳಲ್ಲಿ ಬುದ್ಧಿವಂತರು ಜ್ಞಾನ ಉಳ್ಳವರು ಪುಸ್ತಕಗಳನ್ನು ಕೊಂಡು ಓದುತ್ತಾರೆ ಕೆಲವರಿಗೆ ಕೊಂಡು ಓದುವುದಕ್ಕಾಗಿ ಕಷ್ಟಕರವಾಗಲಿದ್ದು ಅದಕ್ಕಾಗಿ ಕೆಲವರು ಒಂದಿಷ್ಟು ಪುಸ್ತಕಗಳನ್ನು ಉಚಿತವಾಗಿ ಗ್ರಂಥಾಲಯಗಳಿಗೆ ನೀಡುವುದರಿಂದ ಗ್ರಂಥಾಲಯಕ್ಕೆ ಬರುವ ಚಂದದಾರರು…