Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ…

Ripponpete

ಶ್ರಾವಣ ಶುಕ್ರವಾರ ಪ್ರಯುಕ್ತ ಹೊಂಬುಜ ಪದ್ಮಾವತಿ ದೇವಿಗೆ ಸ್ವರ್ಣಾಲಂಕಾರ | ಧಾರ್ಮಿಕ ಭಕ್ತಿಭಾವ, ಶ್ರದ್ಧೆಯಿಂದ ಜೀವನೋಲ್ಲಾಸ ; ಶ್ರೀಗಳು

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ದ್ವಿತೀಯ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಊರ ಪರವೂರ ಭಕ್ತರು ಉಡಿ-ಸೀರೆ-ಕಾಣಿಕೆ-ದ್ರವ್ಯಗಳನ್ನು…

Ripponpete

ಅಡಿಕೆ ಸಸಿಗಳ ನಾಶಗೊಳಿಸಿ ಅರಣ್ಯಾಧಿಕಾರಿಗಳ ದೌರ್ಜನ್ಯ ; ರೈತರ ಆಕ್ರೋಶ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು…

Ripponpete

ಹೊಂಬುಜದಲ್ಲಿ ಮುಕುಟ ಸಪ್ತಮಿ ಆಚರಣೆ | ಶ್ರೀ ಪಾರ್ಶ್ವನಾಥ ಸ್ವಾಮಿ ಧರ್ಮ ಸಂದೇಶದಿಂದ ಜೀವನದ ಸಂಘರ್ಷ ಪರಿಹಾರ ; ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಶ್ರೀ ಪಾರ್ಶ್ವನಾಥ ಸ್ವಾಮಿ ಶ್ರಾವಣ ಶುಕ್ಲ ಸಪ್ತಮಿಯಂದು ಮೋಕ್ಷ ಪ್ರಾಪ್ತಿ ಮಾಡಿಕೊಂಡರು. ಅವರ ತಪಸ್ಸು, ಜ್ಞಾನ, ಧರ್ಮಪ್ರಜ್ಞೆಯು ಜೀವನದಲ್ಲಿ ಗೃಹಸ್ಥರಿಗೆ ಅಡೆತಡೆಯುಂಟು ಮಾಡುವ ಸಂಘರ್ಷ,…

ಹೊಸನಗರ

ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ…

Chikkamagaluru

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕೊಂ*ದು ದೇಹಕ್ಕೆ ಬೆಂಕಿ ಹಚ್ಚಿ ಪಕ್ಕದಲ್ಲೇ ಮಲಗಿದ ಪಾಪಿ ಪುತ್ರ !

ಚಿಕ್ಕಮಗಳೂರು ; ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂ*ದು, ಆಕೆ ಮೃ*ತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.…

Ripponpete

ಕಿಡಿಕೇಡಿಗಳಿಂದ ಸರ್ಕಾರಿ ಶಾಲೆ ಆವರಣದೊಳಗೆ ಮದ್ಯ ಸೇವನೆ ; ಪೋಷಕರು, ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದೊಳಗೆ ರಾತ್ರಿ ವೇಳೆ ಕಿಡಿಗೇಡಿಗಳು ಎಣ್ಣೆ ಪಾರ್ಟಿ ಮಾಡಿರುವ ಕೃತ್ಯವನ್ನು ಖಂಡಸಿ ಪೋಷಕರು, ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸುವ…

ಹೊಸನಗರ

ಒತ್ತುವರಿ ತೆರವು ನೆಪದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮನೆ ಧ್ವಂಸ ಮಾಡಿ ದವಸ-ಧಾನ್ಯ ರಸ್ತೆಗೆ ಎಸೆದಿದ್ದಾರೆ ; ಪೊಲೀಸ್ ಠಾಣೆಗೆ ದೂರು

ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ ಜಾಗ ತೆರವು ಕಾರ್ಯಾಚರಣೆ ನಡೆಸಿದ್ದು ಕಾರ್ಯಾಚರಣೆಯಲ್ಲಿ ಮನೆ ಧ್ವಂಸ ಮಾಡುವುದರ ಜೊತೆಗೆ…

ಹೊಸನಗರ

ಮನೆ ಮನೆಗೆ ಪೊಲೀಸ್ ಯೋಜನೆಗೆ ಹೊಸನಗರದಲ್ಲಿ ಚಾಲನೆ | ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಇದು ಸೇತುಬಂಧ ; ಪಿಎಸ್ಐ ಶಂಕರ್ ಪಾಟೀಲ್

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸೇತುಬಂಧದಂತೆ ಕಾರ್ಯ ನಿರ್ವಹಿಸಲಿದೆ. ಸ್ಥಳೀಯರಿಂದ ಯಾವುದೇ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು, ಅಪರಾಧ…