
ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ
ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂವಿನಕೋಣೆ…








