Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಹೊಸನಗರದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ

ಹೊಸನಗರ ; 1944 ರ ಏಪ್ರಿಲ್ 14 ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ  ವಸ್ತು ಸಾಗಾಟ ಮಾಡುತ್ತಿದ್ದ ‘ಎಸ್.ಎಸ್. ಪೋರ್ಟ್ ಸ್ಪೈಕೈನ್ ‘ ಎಂಬ ಹಡಗು ಘೋರ ಅಗ್ನಿ ದುರಂತಕ್ಕೆ ಒಳಗಾಗಿ,…

ಹೊಸನಗರ

ಹೊಸನಗರ ; ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣತಜ್ಞ ನ್ಯಾಯ ಶಾಸ್ತ್ರಜ್ಞ ಸಾಮಾಜಿಕ ಸುಧಾರಕ ಅರ್ಥಶಾಸ್ತ್ರಜ್ಞ ಮತ್ತು ಭಾರತದ ಶ್ರೇಷ್ಠ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ತಹಶೀಲ್ದಾರ್…

Ripponpete

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು

ರಿಪ್ಪನ್‌ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ…

Ripponpete

ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ಗರ್ತಿಕೆರೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನೂತನ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಏ.14 ರಿಂದ ಅಗ್ನಿಶಾಮಕ ಸೇವಾ ಸಪ್ತಾಹ

ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 1944 ರ ಏ.14ರಂದು ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತುಗಳನ್ನು…

ಶಿಕಾರಿಪುರ

ಶಿಕಾರಿಪುರ ; ಸಾವಿರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಹುಚ್ಚುರಾಯಸ್ವಾಮಿ ಬ್ರಹ್ಮ ರಥೋತ್ಸವ

ಶಿಕಾರಿಪುರ ; ರಾಜ್ಯದ ಉದ್ದಗಲಕ್ಕೂ ಅಪಾರ ಭಕ್ತ ಸಮೂಹವನ್ನು ಹೊಂದಿರುವ ತಾಲ್ಲೂಕಿನ ಜನತೆಯ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯುವುದರ ಮೂಲಕ ಇಂದು…

Chikkamagaluru

ಒಳ್ಳೆಯವರ ನೆರಳಿನಲ್ಲಿ ಬಾಳಿದರೆ ಜೀವನ ವಿಕಾಸ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಮಾನವೀಯ ಮೌಲ್ಯಗಳಿಲ್ಲದ ಜೀವನ ನಿರರ್ಥಕ. ಮೌಲ್ಯಾಧಾರಿತ ಸದ್ಗುಣವಂತರ ಬದುಕು ಆದರ್ಶವಾದುದು. ಸತ್ಯ ಶುದ್ಧ ಕಾಯಕದಿಂದ ಜೀವನ ವಿಕಾಸಗೊಳ್ಳುತ್ತದೆ. ಆದರ್ಶ ವ್ಯಕ್ತಿಗಳ ಸಂಸರ್ಗದಲ್ಲಿ ಬೆಳೆದರೆ ಜೀವನ ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ…

Ripponpete

ಮುಚ್ಚುವ ಹಂತದಲ್ಲಿದ್ದ ಶಾಲೆ ಉಳಿಸಿದ ಕೀರ್ತಿ ಶಿಕ್ಷಕ, ಪೋಷಕರದ್ದು ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೊಲಿಸಿ ಮಕ್ಕಳನ್ನು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ…

ಹೊಸನಗರ

ಹೊಸನಗರ ; ಅದ್ಧೂರಿಯಾಗಿ ನೆರವೇರಿದ ವೀರಾಂಜನೇಯ ದೇವರ ರಥೋತ್ಸವ

ಹೊಸನಗರ ; ಹನುಮ ಜಯಂತಿ ಅಂಗವಾಗಿ ಶನಿವಾರ ಇಲ್ಲಿನ ಶ್ರೀ ವೀರಾಂಜನೇಯ ದೇವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು. 17ನೇ ವರ್ಧಂತ್ಯುತ್ಸವ ಅಂಗವಾಗಿ ಶ್ರೀ ದೇವರ ರಥೋತ್ಸವಕ್ಕೂ ಮುನ್ನ ಬೆಳಗ್ಗೆ ಗೋಪೂಜೆ, ಗಣಹೋಮ, ರಾಮತಾರಕ…

ಶಿವಮೊಗ್ಗ

ಜನಾಕ್ರೋಶ ಯಾತ್ರೆ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ ; ಕಾರ್ಯಕರ್ತರ ಬಂಧನ

ಶಿವಮೊಗ್ಗ ; ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ. ಬಿಜೆಪಿಯ…