Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆ ಬಿದ್ದು ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆ ಬಿದ್ದು 26 ವರ್ಷದ ಯುವಕ ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತ ಯುವಕ.…

Ripponpete

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನಿಂದ ವನ ಮಹೋತ್ಸವ

ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣ ಹಂತ ತಲುಪಿದ್ದು ರಸ್ತೆಯ ಡಿವೈಡರ್‌ನ ಮಧ್ಯೆ ಗಿಡಗಳನ್ನು ಬೆಳೆಸುವ ಮೂಲಕ ಪಟ್ಟಣದ ಸೌಂದರ್ಯ ಹೆಚ್ಚಿಸುವ ಉದ್ದೇಶದಿಂದ ರಿಪ್ಪನ್‌ಪೇಟೆ ರೋಟರಿ ಕ್ಲಬ್ ವತಿಯಿಂದ ಗಿಡಗಳನ್ನು ನೆಟ್ಟು…

Hosanagara

ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ

ಹೊಸನಗರ ; 2026- 27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣಕ್ಕೆ ಹೊಸನಗರ ತಾಲೂಕಿನ ರೈತ ಬಾಂಧವರು ಮೈಲುತುತ್ತ, ಪ್ರೋಪಿಕೋನಾಜೋಲ್, ಪ್ರೋಪಿನೆಬ್, ಟೇಬುಕೋನಾಜೋಲ್ ಖರೀದಿಸಿ ಉಪಯೋಗಿಸಿಕೊಂಡಿದ್ದಲ್ಲಿ…

Crime News

ಐದು ವರ್ಷಗಳ ಹಿಂದಿನ ದರೋಡೆ ಪ್ರಕರಣದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ : ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದ ದರೋಡೆ ಪ್ರಕರಣದಲ್ಲಿ ಒಬ್ಬ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000…

Crime News

ಅಜ್ಜಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು !

ಶಿವಮೊಗ್ಗ : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಿಶೋರ್ (28) ಮೇಲೆ ವಾಜಪೇಯಿ ಲೇಔಟ್ ಪ್ರದೇಶದಲ್ಲಿ ಪೊಲೀಸರು ಈ ಘಟನೆ…

Crime News

ಮೊಮ್ಮಗನಿಂದ ಅಜ್ಜಿಯ ಭೀಕರ ಕೊಲೆ ; ನಡುರಸ್ತೆಯಲ್ಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ !

ಶಿವಮೊಗ್ಗ : ನಗರದ ಮಿಳಘಟ್ಟ ಸಮೀಪದ ಆನಂದರಾವ್ ಬಡಾವಣೆಯಲ್ಲಿ ಭೀಕರ ಹತ್ಯೆಯೊಂದು ನಡೆದಿದೆ. 65 ವರ್ಷದ ಸುಶೀಲಮ್ಮ ಎಂಬ ಅಜ್ಜಿ ತಮ್ಮ 28 ವರ್ಷದ ಮೊಮ್ಮಗ ಕಿಶೋರ್ ಅವರಿಂದ ಕೊಲೆಯಾಗಿದ್ದಾರೆ. ಆರೋಪಿ ಕಿಶೋರ್…

Accident

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕ ಅಪಘಾತಕ್ಕೆ ಬಲಿ !

ಹೊಸನಗರ : ತಾಲ್ಲೂಕಿನ ಆಲಗೇರಿಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮಂಗಳವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿಯಾಗಿದ್ದು,…

Ripponpete

ಅಪೂರ್ಣವಾಗಿಯೇ ಉಳಿದ ಗವಟೂರು ತಾವರೆಕೆರೆ ಹೂಳೆತ್ತುವ ಕಾಮಗಾರಿ

ರಿಪ್ಪನ್‌ಪೇಟೆ : ಗವಟೂರು ತಾವರೆಕೆರೆ ಹೂಳೆತ್ತುವ ಕಾಮಗಾರಿಗೆ ಸರ್ಕಾರದ ಸಣ್ಣ ನೀರಾವರಿ ಇಲಾಖೆಯಿಂದ 40 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಳೆದ ಒಂದೆರಡು ತಿಂಗಳ ಹಿಂದೆ ಕೆರೆ…

Hosanagara

ಜು.04 ರಂದು ರಿಪ್ಪನ್‌ಪೇಟೆ ರೋಟರಿಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಪ್ರತಿಭಾ ಪುರಸ್ಕಾರ ಸಮಾರಂಭ

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್ ಇವರ 2026-27ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು…

Hosanagara

ಕೆಟ್ಟು ಹೋಗಿರುವ ಮಳೆಮಾಪನಗಳನ್ನು ಸರಿಪಡಿಸುವಂತೆ ಆಗ್ರಹಿಸಿ ರೈತರಿಂದ ಹೊಸನಗರ ತಹಸೀಲ್ದಾರ್‌ಗೆ ಮನವಿ

ಹೊಸನಗರ ; ಕೆಟ್ಟು ಹೋಗಿರುವ ಮಳೆ ಮಾಪನಗಳನ್ನು ತಕ್ಷಣದಲ್ಲಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ರೈತ ಮುಖಂಡರು ಇಲ್ಲಿನ ಗ್ರೇಡ್2 ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರಿಗೆ ಮನವಿ ಸಲ್ಲಿಸಿದರು. ಮಲೆನಾಡಿನಲ್ಲಿ ಇತ್ತೀಚಿನ ವರ್ಷದಲ್ಲಿ ಮಳೆ ಪ್ರಮಾಣ…