Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಣೆ

ಹೊಸನಗರ ; ಅಡಿಕೆ ಗೊನೆಗಾರರು ಕೆಲಸ ಮಾಡುವ ವೇಳೆ ಆಯತಪ್ಪಿ ಮರದಿಂದ ಬೀಳುವ ಪ್ರಕರಣಗಳು ಆಗಾಗ್ಗೆ ನಡೆಯುತ್ತವೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ಬೆಳೆಗಾರರು ವಿಮಾಸೌಲಭ್ಯ ಹೊಂದುವುದು ಅತಿ ಅಗತ್ಯ ಎಂದು…

ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !

ಶಿವಮೊಗ್ಗ ; ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ‌.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ…

ಹೊಸನಗರ

ಹೊಸನಗರ ; ವಿಕಲಚೇತನ ಯುವತಿ ಜ್ಯೋತಿ ನಿಧನ

ಹೊಸನಗರ ; ಪಟ್ಟಣದ ಮಠದಗುಡ್ಡ ನಿವಾಸಿಗಳು ಚೌಡಮ್ಮ ದೇವಸ್ಥಾನ ರಸ್ತೆಯ ಹೋಟೆಲ್ ಸುವರ್ಣ ಮಾಲೀಕರಾದ ಸುರೇಶ್ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿಯಾದ ವಿಕಲಚೇತನ ಯುವತಿ ಕು. ಜ್ಯೋತಿ (28) ಅನಾರೋಗ್ಯದಿಂದ ಮೃತರಾದರು. 6ನೇ…

ಅಪರಾಧ ಸುದ್ದಿ

ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್‌ನೊಂದಿಗೆ ಪರಾರಿ !

ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು ಘಟನೆ ? ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ…

ಹೊಸನಗರ

ಬಗೆಹರಿಯದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ; ಏ. 17 ರಂದು ವಾರಂಬಳ್ಳಿಯಿಂದ ಹೊಸನಗರವರೆಗೆ 10 ಕಿ.ಮೀ. ಪಾದಯಾತ್ರೆ

ಹೊಸನಗರ ; ರಾಜ್ಯದಲ್ಲಿಯೇ ಮೊದಲು ಮೊಬೈಲ್ ನೆಟ್‌ವರ್ಕ್ ಹೋರಾಟ ಆರಂಭವಾಗಿದ್ದು ನಮ್ಮ ವಾರಂಬಳ್ಳಿಯಿಂದ. ಈ ಹೋರಾಟಕ್ಕೆ 8 ವರ್ಷ ಆದರೂ ನಮ್ಮೂರ ನೆಟ್‌ವರ್ಕ್ ಸಮಸ್ಯೆ ಬಗೆಹರಿದಿಲ್ಲ ಎಂದು ಮೊಬೈಲ್ ನೆಟ್‌ವರ್ಕ್ ಹೋರಾಟ ಸಮಿತಿ…

Ripponpete

ಇದು ಬಸ್ ತಂಗುದಾಣವೋ? ಅಥವಾ ಘನತ್ಯಾಜ್ಯ ವಿಲೇವಾರಿ ಘಟಕವೋ? ಕಣ್ಣಿದ್ದು ಕುರುಡಾದ ರಿಪ್ಪನ್‌ಪೇಟೆ ಗ್ರಾ.ಪಂ.

ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದ ಹೊಸನಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯಂಚಿನಲ್ಲಿರುವ ಬಸ್‌ ತಂಗುದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುವ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದು ಇಲ್ಲಿನ ಗ್ರಾಮಾಡಳಿತ ಸೇರಿದಂತೆ ಯಾವುದೇ ಅಧಿಕಾರಿ…

ಹೊಸನಗರ

PU Result | ಹೊಸನಗರದ ಪ್ರಜ್ವಲ್ ಶಿವಮೊಗ್ಗ ಜಿಲ್ಲೆಗೆ ಟಾಪರ್ !

ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ವಿಕಾಸ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಪ್ರಜ್ವಲ ಹೆಚ್.ಪಿ. ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ…

ಸಾಗರ

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !

ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಾಲ್ಲೂಕಿನ ತಾಳಗುಪ್ಪ…

Ripponpete

PU Result | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 94.7 ಫಲಿತಾಂಶ

ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶೇ. 94.7  ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ. ಕಲಾ ವಿಭಾಗದಲ್ಲಿ ಶೇ. 94.12…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುನಲ್ಲಿ ಶೇ.73 ಫಲಿತಾಂಶ

ರಿಪ್ಪನ್‌ಪೇಟೆ ; ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ…