Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ ಸುದ್ದಿ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಮೃಗವಧೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ ; ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ನಾಯಕರು ಮೃಗವಧೆ ಶ್ರೀ ಮಲ್ಲಿಕಾರ್ಜುನ…

ಹೊಸನಗರ

ಹೊಸನಗರ ; ಗಣಪತಿ ಶೇಟ್ ನಿಧನ !

ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್‌ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಮೃತರು…

Ripponpete

ಪ್ರತಿಭಾವಂತರನ್ನು ಸಮಾಜ ಗುರುತಿಸಬೇಕು : ಹೆಚ್ ಪಿ ಸುರೇಶ್

ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧೆ, ಆಸಕ್ತಿ ಮೈಗೂಡಿಸಿಕೊಳ್ಳಲು ಅಂತಹ ವಿದ್ಯಾರ್ಥಿಗಳನ್ನು ಸಮಾಜದ ಗುರುತಿಸಬೇಕು ಎಂದು ರಿಪ್ಪನ್‌ಪೇಟೆ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹೆಚ್‌.ಪಿ ಸುರೇಶ್ ಹೇಳಿದರು. ಪಟ್ಟಣದ ಬ್ರಾಹ್ಮಣ…

ಹೊಸನಗರ

ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ !

ಹೊಸನಗರ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಸಾಗರ ತಾಲ್ಲೂಕಿನ ತಹಸೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರ ಜಾಗಕ್ಕೆ ರಶ್ಮಿ…

Ripponpete

ಗಿಡಮೂಲಿಕೆ ಚಿಕಿತ್ಸೆಯಿಂದಲೂ ಪಶುಗಳ ರಕ್ಷಣೆ ಸಾಧ್ಯ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಪಾರಂಪರಿಕೆ ಅಯುರ್ವೇದ ಪದ್ದತಿಯಲ್ಲಿ ಗಿಡಮೂಲಿಕೆ ಔಷಧಿಯ ಗುಣ ಹೊಂದಿರುವ ಸಸ್ಯಗಳನ್ನು ಬಳಸುವುದರಿಂದ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುವಂತ ಮಾರಕ ರೋಗವನ್ನು ಗುಣಪಡಿಸಬಹುದೆಂದು ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಹುಂಚ…

ಹೊಸನಗರ

ಹೊಸನಗರ ; ಇ-ಪೌತಿ ಅಭಿಯಾನ ಆರಂಭ – ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ವಾರಸುದಾರರ ಹಕ್ಕು ಬದಲಾವಣೆಯಾಗದಿರುವ ಪಹಣಿಗಳ ಇ-ಪೌತಿ ಅಭಿಯಾನವನ್ನು ಹೊಸನಗರ ತಾಲ್ಲೂಕಿನಾದ್ಯಂತ ಕಳೆದೊಂದು ವಾರದಿಂದ ಆರಂಭಿಸಿರುವುದಾಗಿ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಅವರು ತಾಲ್ಲೂಕು ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ…

Ripponpete

ರಿಪ್ಪನ್‌ಪೇಟೆ ; ಜೆಜೆಎಂ ಕಾಮಗಾರಿ ಕಂಡು ಬೆರಗಾದ ಜಿಪಂ ಸಿಇಒ

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಸಮರ್ಪಕವಾಗಿದ್ದು ಈ ಕಾಮಗಾರಿಯನ್ನು ಖುದ್ದಾಗಿ ಕಂಡು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೇಮಂತ್…

ಹೊಸನಗರ

ಹೊಸನಗರ : ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಾಧನೆ ಬಗ್ಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ; ಬಿಇಒ ಹೆಚ್.ಆರ್‌. ಕೃಷ್ಣಮೂರ್ತಿ

ಹೊಸನಗರ ; ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಅನುದಾನ ರಹಿತ ಪ್ರೌಢ ಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ವಿವಿಧ ಸ್ವರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ…

ಶಿವಮೊಗ್ಗ

ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಮತ್ತು ಆರ್‌.ಕೆ ಫೌಂಡೇಶನ್ ಸಹಯೋಗದಲ್ಲಿ ಕಲಿಕೋಪಕರಣ ವಿತರಣೆ

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನಡೆದ ಸರಳ ಮತ್ತು ಸುಂದರ ಕಾರ್ಯಕ್ರಮದಲ್ಲಿ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಹಾಗೂ ಆರ್‌.ಕೆ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ವಿವಿಧ ಶಾಲೆಗಳಿಗೆ…

Chikkamagaluru

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು…