Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ವಕ್ಫ್ ಹೆಸರಲ್ಲಿ ಸಿಕ್ಕಸಿಕ್ಕ ಕಡೆ ಭೂ ಕಬಳಿಕೆಗೆ ಬಿಜೆಪಿ ಬಿಡಲ್ಲ ; ಅಕ್ರಮ ಭೂ ಕಬಳಿಕೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಕಿಡಿ

ಹೊಸನಗರ ; ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಜಾಗ ಆಟದ ಮೈದಾನವೇ ಹೊರತು, ಈದ್ಗಾ ಮೈದಾನವಲ್ಲ. ನಾನು ನನ್ನ ಕಾಲೇಜು ದಿನಗಳಿಂದ ಇದನ್ನು ಬಲ್ಲೆ. ಅಂದು ಅಲ್ಲಿ ಪ್ರರ್ಥನಾ ಗೋಡೆಯೇ ಇರಲಿಲ್ಲ. ಇತ್ತೀಚೆಗೆ…

Ripponpete

ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಿ ; ಶಿಕ್ಷಕಿ ಅಂಬಿಕಾ ಎಲ್.ಯು.

ರಿಪ್ಪನ್‌ಪೇಟೆ ; ಇಂದಿನ ಯುವ ಜನಾಂಗ ವಿಧ್ಯಾರ್ಥಿ ದಸೆಯಲ್ಲಿಯೇ ನಾಯಕತ್ವದ ಗುಣ ಬೆಳಸಿಕೊಳ್ಳಲು ಇಂತಹ ಶಿಬಿರಗಳು ಅಗತ್ಯವಾಗಿವೆ ಎಂದು ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ ಎಲ್‌.ಯು. ಹೇಳಿದರು.…

ಹೊಸನಗರ

ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ : ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ…

Ripponpete

ಕೀಳೇರಿ ಸಂಪರ್ಕ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಆರಗ ಜ್ಞಾನೇಂದ್ರ ಶಂಕುಸ್ಥಾಪನೆ

ರಿಪ್ಪನ್‌ಪೇಟೆ : ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿಯಲ್ಲಿ ಹಿನ್ನಡೆಯಾದರೂ ಕೂಡಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಬೇಡಿಕೆಯನ್ನಾದರಿಸಿ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ…

ಹೊಸನಗರ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ !

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28)…

Ripponpete

ನರೇಗಾ ವೈಯಕ್ತಿಕ ಅನುಮೋದಿತ ಕಾಮಗಾರಿಗಳಿಗೆ ಜಿ.ಪಂ ಸಿಇಒ ತಡೆ : ಗ್ರಾ.ಪಂ ಸದಸ್ಯರ ಆಕ್ರೋಶ

ರಿಪ್ಪನ್‌ಪೇಟೆ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2023-24 ಮತ್ತು 24-25ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಅನುಮೋದಿಸಲ್ಪಟ ವೈಯಕ್ತಿಕ ಕಾಮಗಾರಿಗಳನ್ನು ಆರಂಭಿಸದಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶಿಸಿರುವುದು ಖಂಡನೀಯ ಎಂದು…

ಹೊಸನಗರ

ಕಾರಕ್ಕಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ SKDRDP ಯಿಂದ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ

ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ. ಈ ಒಂದು ಲಕ್ಷ ರೂ. ಮೊತ್ತದ…

Karnataka Rain

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

Karnataka Rain : ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ತಿಳಿಸಿದಂತೆ,…

ಅಪರಾಧ ಸುದ್ದಿ

ಶಿವಮೊಗ್ಗ ; ಸ್ನೇಹಿತರಿಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ !

ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ. ಶಿವಮೊಗ್ಗ ತಾಲೂಕಿನ‌ ತ್ಯಾವರೆಕೊಪ್ಪದ…

Ripponpete

ಹಳ್ಳಿ ಮಕ್ಕಳ ರಂಗಹಬ್ಬಕ್ಕೆ ಮಕ್ಕಳಿಂದ ಅರ್ಜಿ ಆಹ್ವಾನ

ರಿಪ್ಪನ್‌ಪೇಟೆ ; ಮಸರೂರು ದಿ.ರೇಣುಕಪ್ಪಗೌಡ ಪ್ರತಿಷ್ಟಾನ ಶಿವಮೊಗ್ಗ, ಮಲೆನಾಡು ಕಲಾ ತಂಡ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 5ನೇ ವರ್ಷದ ‘ಹಳ್ಳಿ ಮಕ್ಕಳ ರಂಗಹಬ್ಬ-2025’ ಮಕ್ಕಳ ತರಬೇತಿ ಶಿಬಿರವನ್ನು ಏಪ್ರಿಲ್ 11 ರಿಂದ…