Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಜು.22 ರಂದು ಕೆಂಚನಾಲ ಮಾರಿಕಾಂಬ ಜಾತ್ರೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ಜಾತ್ರಾ ಮಹೋತ್ಸವವು ಜುಲೈ 22 ರಂದು ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಎರಡು ಬಾರಿ ಆಚರಿಸುವ…

Ripponpete

ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ…

Ripponpete

ಅಜ್ಞಾನದ ಕತ್ತಲು ಹೋಗಲಾಡಿಸುವ ಪ್ರೇರಕ ಶಕ್ತಿ ಗುರುವಿನದು ; ಮೂಲೆಗದ್ದೆ ಶ್ರೀ

ರಿಪ್ಪನ್‌ಪೇಟೆ ; ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯೇ ಗುರು. ಗುರುಶಕ್ತಿಯ ಯಾವ ರೂಪದಲ್ಲಿ ಬಂದು ಹೇಗೆ ನಮ್ಮನ್ನು ಉದ್ದರಿಸುತ್ತದೆ ಎನ್ನುವುದು ಅನೂಹ್ಯ. ವ್ಯಕ್ತಿರೂಪದಲ್ಲಿ ಪ್ರೇರಕನಾಗಿಯೋ ಸೂಚಕನಾಗಿಯೋ ದರ್ಶಕನಾಗಿಯೋ ವಾಚಕನಾಗಿಯೋ ಶಿಕ್ಷಕನಾಗಿಯೋ ಬೋಧಕನಾಗಿಯೋ ಬಂದು…

ಹೊಸನಗರ

ಮಾಮ್‌ಕೋಸ್ ಸಂಸ್ಥೆಯಲ್ಲಿ ವಿಮೆ ಮಾಡಿಸುವುದರಿಂದ ಕೃಷಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಅನುಕೂಲ ; ಮಹೇಶ್ ಹುಲ್ಕುಳಿ

ಹೊಸನಗರ ; ಮಾಮ್‌ಕೋಸ್ ಸಂಸ್ಥೆಯಲ್ಲಿ ಗುಂಪು ವಿಮಾ ಸೌಲಭ್ಯ ಕೃಷಿಕರು ಹಾಗೂ ಕೃಷಿ ಕಾರ್ಮಿಕರಿಗೆ ಅವಘಡಗಳ ಸಂದರ್ಭದಲ್ಲಿ ನೆರವಿಗೆ ಬರಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಮಹೇಶ ಹುಲ್ಕುಳಿ ಹೇಳಿದರು. ತಾಲೂಕಿನ ಅರಮನೆಕೊಪ್ಪ ಗ್ರಾಮದ…

ಹೊಸನಗರ

ನಮ್ಮ ಶ್ರಮಕ್ಕೆ ತಕ್ಕ ವೇತನ ನಿಗದಿಪಡಿಸಿ ; ಹೊಸನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಹೊಸನಗರ ; ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳ ಸ್ತರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಬಿಸಿಯೂಟ ಕಾರ್ಮಿಕರು ಕಳೆದ ಹಲವಾರು…

Ripponpete

ನ್ಯಾಯಾಲಯದ ಆದೇಶ ಉಲ್ಲಂಘಿಸಿ ರಸ್ತೆ ಜಾಗ ಒತ್ತುವರಿ ; ಠಾಣೆಗೆ ದೂರು

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗ್ರಾಮ ಠಾಣಾ ಜಾಗದಲ್ಲಿ ಜಮೀನಿಗೆ ಓಡಾಡುವ 30 ಅಡಿ ಅಗಲದ ರಸ್ತೆಯನ್ನು ಒತ್ತುವರಿ ಹೆಸರಿನಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಜಾಗದಲ್ಲಿ ಬಲತ್ಕಾರದಿಂದ…

ಹೊಸನಗರ

ರಾಷ್ಟ್ರೀಯ ಅಹಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹೊಸನಗರ ಜಯರಾಮ್ ಶೆಟ್ಟಿ ಆಯ್ಕೆ

ಹೊಸನಗರ ; ರೈತ ಪರ ಹೋರಾಟಗಾರ ಜಯರಾಮ್ ಶೆಟ್ಟಿಯವರನ್ನು ಮುತ್ತಣ್ಣ ಎಸ್ ಶಿವಳ್ಳಿರವರ ನೇತೃತ್ವದ ಅಹಿಂದ ವರ್ಗದ ರೈತರ ಜನರ ರಕ್ಷಣೆಗಾಗಿ ನಿರ್ಮಿಸಿಕೊಂಡಿರುವ ರಾಷ್ಟ್ರೀಯ ಅಹಿಂದ ಸಂಘಟನೆಯ ರೈತ ಮೋರ್ಚಾದ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ…

Accident

ರಿಪ್ಪನ್‌ಪೇಟೆಯಲ್ಲಿ ಬೈಕ್ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾ*ವು !

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾ*ವನ್ನಪ್ಪಿದ ಘಟನೆ ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ನಡೆದಿದೆ.…

Ajjampura

ನ. 23ರಂದು ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶುಭಾಗಮನ ಶತಮಾನೋತ್ಸವ ; ರಂಭಾಪುರಿ ಜಗದ್ಗುರು

ಅಜ್ಜಂಪುರ ; ಕಾರಣಿಕ ಯುಗಪುರುಷ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುಧಿ ಬೆಟ್ಟಕ್ಕೆ ದಯಮಾಡಿಸಿ ನೂರು ವರುಷ ತುಂಬಿದ ಸವಿ ನೆನಪಿಗಾಗಿ ಬರಲಿರುವ ನವಂಬರ್ 23ರಂದು ಶುಭಾಗಮನ ಶತಮಾನೋತ್ಸವ ಸಮಾರಂಭ…

Ripponpete

ವರ್ಗಾವಣೆಗೊಂಡ ಪಿಎಸ್‌ಐ ಮತ್ತು ಡಿಆರ್‌ಎಫ್‌ಒಗೆ ನಾಗರೀಕರಿಂದ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್‌ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್.ಪಿ ಮತ್ತು ಹೊಸನಗರ ವಲಯ ಅರಣ್ಯ…