Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ವರ್ಗಾವಣೆಗೊಂಡ ಪಿಎಸ್‌ಐ ಮತ್ತು ಡಿಆರ್‌ಎಫ್‌ಒಗೆ ನಾಗರೀಕರಿಂದ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್‌ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್.ಪಿ ಮತ್ತು ಹೊಸನಗರ ವಲಯ ಅರಣ್ಯ…

Ripponpete

ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ವಿಶ್ವ ಭ್ರಾತೃತ್ವ, ಧರ್ಮಸಮನ್ವಯತೆ ಸಾರುವ ಜೈನಧರ್ಮ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ : “ದ್ವೇಷ-ಅಸೂಯೆ ತ್ಯಜಿಸಿ ತಾವಿರುವ ರಾಷ್ಟ್ರದ ಪ್ರಗತಿಗೆ ಪೂರಕ ಸಹಕಾರ-ಸಹಾಯ ಮಾಡುವುದು ಮಾನವಧರ್ಮ ಮೂಲ ಸತ್ಯವಾಗಿದೆ. ವಿಶ್ವದಲ್ಲೆಲ್ಲ ಸಂಘರ್ಷ, ಗೊಂದಲ, ವಿಚಲಿತರನ್ನಾಗಿ ಮಾಡುತ್ತದೆ” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ…

Ripponpete

ರಿಪ್ಪನ್‌ಪೇಟೆ ; ‘ನಮ್ಮೂರು ನಮ್ಮ ಕೆರೆ’ಗೆ ಕುತ್ತು ತಂದ ಚರಂಡಿ ತ್ಯಾಜ್ಯ, ಕಣ್ಣಿದ್ದು ಕುರುಡಾದ ಗ್ರಾಮಾಡಳಿತ

– ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪುನರ್ಚೇತನಗೊಂಡ 458ನೇ ಚಿಪ್ಪಿಗರ ಕೆರೆ.– ಕಾಮಗಾರಿ ನಡೆದ ಅವಧಿ ಫೆಬ್ರುವರಿ 23 ರಿಂದ ಮಾರ್ಚ್ 23ರವರೆಗೆ.– ಕೆರೆ ಹೂಳೆತ್ತಿದ್ದ ಪ್ರಮಾಣ 4774 ಘನ ಮೀಟರ್– ಗ್ರಾಮ ಅಭಿವೃದ್ಧಿ…

Ripponpete

ರಿಪ್ಪನ್‌ಪೇಟೆಯಲ್ಲಿ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ; ಸಾಮಾಜಿಕ ಅರಣ್ಯ ಯೋಜನೆಯಡಿ ನಿರ್ವಹಿಸಲಾದ ಕಾಮಗಾರಿಗೆ ಸಾರ್ವಜನಿಕರ ಆಕ್ಷೇಪಣೆ

ರಿಪ್ಪನ್‌ಪೇಟೆ ; ನರೇಗಾ ಯೋಜನೆಯಡಿ 2024 ಏಪ್ರಿಲ್‌ನಿಂದ 2025 ಮಾರ್ಚ್ ಅಂತ್ಯದವರೆಗೆ ಸಾಮಾಜಿಕ ಅರಣ್ಯ ಇಲಾಖೆಯಿಂದ ನಿರ್ವಹಿಸಲಾದ ಕಾಮಗಾರಿಗಳ ವೆಚ್ಚದ ವಿವರವನ್ನು ಚರ್ಚಿಸುವಾಗ ಸಾಕಷ್ಟು ವಿರೋಧಗಳು ವ್ಯಕ್ತಗೊಂಡು ಗ್ರಾಮ ಸಭೆಗೆ ಸಾಮಾಜಿಕ ಅರಣ್ಯ…

ಹೊಸನಗರ

ಹೊಸನಗರ ; ಬಲಿಗಾಗಿ ಕಾದು ಕುಳಿತಿರುವ ಹೊಂಡ-ಗುಂಡಿಗಳು, ರಾಜ್ಯ ಹೆದ್ದಾರಿಯಲ್ಲಿ ಇದೆಂಥಾ ದುಸ್ಥಿತಿ !

ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ‌. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಭಾರಿ ಪ್ರಮಾಣದ ಗುಂಡಿಗಳು ಬಿದ್ದಿದ್ದು ವಾಹನ ಸಾವರರಿಗೆ…

Ripponpete

ಕಿತ್ತು ಹೋದ ಜೆಜೆಎಂ ನಲ್ಲಿ ಪೈಪ್ ; ನೇರಲುಮನೆ ಗ್ರಾಮಸ್ಥರಿಗೆ ಕುಡಿಯಲು ಹೊಂಡದ ನೀರೇ ಗತಿ !

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರಲುಮನೆ ಗ್ರಾಮದಲ್ಲಿ 21ನೇ ಶತಮಾನದಲ್ಲೂ ಇಲ್ಲಿನ ಜನರು ಹೊಂಡ-ಗುಂಡಿಯ ಕಲುಷಿತ ನೀರನ್ನು ಅಮೃತವನ್ನಾಗಿ ಕುಡಿಯುವಂತಾಗಿದೆ. ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಜೀವನ್…

Ripponpete

ಅಮೇರಿಕಾದ ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ಅಹಿಂಸಾ ಭಾವವು ಮಾನವೀಯ ಮೌಲ್ಯ ವೃದ್ಧಿಗೊಳಿಸಲಿದೆ ; ಹೊಂಬುಜಶ್ರೀ

ರಿಪ್ಪನ್‌ಪೇಟೆ : ಪರಸ್ಪರ ವಾತ್ಸಲ್ಯ ಮಯ ಜೀವನ ನಿರ್ವಹಣೆಯ ಮೂಲಕ ವಿಶ್ವಮೈತ್ರಿ ಸಹೋದರತ್ವ ವರ್ಧಿಸಲಿ, ಆ ನಿಟ್ಟಿನಲ್ಲಿ ಅಹಿಂಸಾ ಭಾವವು ಮಾನವೀಯ ಮೌಲ್ಯಗಳನ್ನು ಉದ್ದೀಪನ ಬೇಕು ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ…

ಹೊಸನಗರ

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ : ಆರ್‌.ಎ. ಚಾಬುಸಾಬ್

ಹೊಸನಗರ ; ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್…

Ripponpete

ಬಿರುಸುಗೊಂಡ ಭತ್ತದ ನಾಟಿ ಚಟುವಟಿಕೆ ; ಆಕರ್ಷಣೆಗೊಂಡ ಜೋಡಿತ್ತಿನ ಬೇಸಾಯ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಗದ್ದೆಯಲ್ಲಿ ಭತ್ತ ಬೆಳೆಯುವವರೇ ಇಲ್ಲದಂತಾಗುವ ಕಾಲ ದೂರವಿಲ್ಲ ಎಂದು ಭಾವಿಸುವ…

ಸಾಗರ

ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾ‌ರ್ ಆದೇಶಿಸಿದ್ದಾರೆ. ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ…