Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಸಾಗರ

ಸಾಗರ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.4) ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶಿಸಿದ್ದಾರೆ. ಇನ್ನೂ ಭಾರಿ ಮಳೆಯಾಗುತ್ತಿರುವ…

ಹೊಸನಗರ

ಮುಂದುವರೆದ ಮಳೆ ಅಬ್ಬರ ; ಹೊಸನಗರ ತಾಲೂಕಿನಾದ್ಯಂತ ಇಂದು ಸಹ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.4) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಹೊಸನಗರ…

Chikkamagaluru

ಮುಂದುವರೆದ ವರ್ಷಧಾರೆ ; ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ,…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ…

Ripponpete

ಸರ್ವ ಧರ್ಮದ ಸಾರವೂ ಒಂದೇ, ಅಶಾಂತಿ ಕದಡುವವರ ವಿರುದ್ಧ ಸರ್ಕಾರಗಳು ದಿಟ್ಟ ಕ್ರಮ ಕೈಗೊಳ್ಳಲಿ

ರಿಪ್ಪನ್‌ಪೇಟೆ ; ಹಿಂದೂ ಮುಸ್ಲಿಂ ಕ್ರಿಶ್ಚಿಯನ್‌ ಎಂಬ ಭೇದ-ಭಾವನೆ ಮಾಡದೆ ನಾವುಗಳಲ್ಲರೂ ಒಂದೇ ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ ಎಂದು ತೀರ್ಥಹಳ್ಳಿ ಕ್ರಿಶ್ಚಿಯನ್ ಧರ್ಮಗುರು ವೀರೇಶ್ ಮೊರಸ್ ಹೇಳಿದರು. ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿಯ…

ಶಿವಮೊಗ್ಗ

ಮಲೆನಾಡಿನಲ್ಲಿ ಮುಂದುವರೆದ ಭಾರಿ ವರ್ಷಧಾರೆ ; ಹೊಸನಗರದ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ : ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇಂದು ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ…

ಸಾಗರ

ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ : ಭಾರಿ ಮಳೆಯಾಗುತ್ತಿರುವ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಹೊಸನಗರ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ…

Chikkamagaluru

ಭಾರೀ ಮಳೆ ; ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ,…