Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ರಿಪ್ಪನ್‌ಪೇಟೆ ; ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳ ನೇಮಕಕ್ಕೆ ಸಾರ್ವಜನಿಕರ ಒತ್ತಾಯ

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಇದ್ದು ಈಗ ಸಾರ್ವತ್ರಿಕ ವರ್ಗಾವಣೆ ನಡೆಯುತ್ತಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಗಳನ್ನು ನೇಮಕ…

ಹೊಸನಗರ

ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಆರೋಪಿ ಅಂದರ್ !

ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ…

Ripponpete

ಮೂಗುಡ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಸಮಾವೇಶ | ಭಾರತ ದೇಶ ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವುದರ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕಾರ್ಯಕರ್ತರಲ್ಲಿ ಜಾಗೃತಿ ಹೆಚ್ಚಿಸಬೇಕು. ರಾಷ್ಟ್ರ ಮಟ್ಟದ ಅಭ್ಯುದಯಕ್ಕಾಗಿ ರೈತ ನಾಗರೀಕರ ಮನಸ್ಸಿನಲ್ಲಿ ಗಟ್ಟಿಯಾಗಿ ನಲೆಗೊಳಿಸುವುದು ಅಗತ್ಯವಾಗಿದೆ. ಮೋದಿಜಿಯವರ 11 ವರ್ಷದ ಕೇಂದ್ರದ ಸರ್ಕಾರದ ಜನಹಿತ ಕಾರ್ಯಕ್ರಮಗಳನ್ನು ಮತದಾರರ ಮನೆ ಬಾಗಿಲಿಗೆ…

Chikkamagaluru

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು !

ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಹಾಸ್ಟೆಲ್…

ಹೊಸನಗರ

ಹೊಸನಗರದಲ್ಲಿ ಅಮಾನವೀಯ ಕೃತ್ಯ ; ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು !

ಹೊಸನಗರ ; ವಿಕೃತ ಮನಸ್ಥಿತಿಯ ಪಾಪಿಗಳು ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ…

ಹೊಸನಗರ

ರಿಪ್ಪನ್‌ಪೇಟೆ ; ಕರ್ನಾಟಕ ಕಾರ್ಮಿಕ ಪರಿಷತ್‌ ವತಿಯಿಂದ ನೂತನ ಪಿಎಸ್ಐಗೆ ಸನ್ಮಾನ

ರಿಪ್ಪನ್‌ಪೇಟೆ ; ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಪದಾಧಿಕಾರಿಗಳು ಇಂದು ಠಾಣೆಗೆ ಭೇಟಿ ನೀಡಿ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ನೂತನ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಇವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ…

ಹೊಸನಗರ

ಮಾದಕ ವಸ್ತುಗಳಿಂದ ದೂರವಿರಿ ; ಪಿಎಸ್ಐ ಶಂಕರ ಗೌಡ ಪಾಟೀಲ್

ಹೊಸನಗರ ; ಮಾದಕ ವಸ್ತುಗಳನ್ನು ಸೇವಿಸುವಾಗ ತುಂಬಾ ಸಂತೋಷವಾದರೂ ನಂತರ ಮನುಷ್ಯನ ಮೆದುಳಿನ ಮೇಲೆ ಹಾಗೂ ದೇಹದ ಸಹಜ ಕಾರ್ಯ ವ್ಯತ್ಯಾಸಗೊಳಿಸಿ ಅನೇಕ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಮನುಷ್ಯರ ಮನಸ್ಥಿತಿ ಆಲೋಚನಾ ಶಕ್ತಿ ಮತ್ತು…

Ripponpete

ದುಶ್ಚಟದಿಂದ ಯುವ ಜನಾಂಗವನ್ನು ರಕ್ಷಿಸುವ ಹೊಣೆ ಸರ್ವರದ್ದು ; ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ

ರಿಪ್ಪನ್‌ಪೇಟೆ ; ಮಾದಕ ದ್ರವ್ಯಗಳ ಸೇವನೆ ಹೆಚ್ಚುತ್ತಿದ್ದು ಶಾಲಾ-ಕಾಲೇಜಿನ ಮಕ್ಕಳು ಮಾದಕ ದ್ರವ್ಯಗಳಿಂದ ದೂರ ಇದ್ದರೆ ನಿಮ್ಮ ಹಾಗೂ ದೇಶದ ಭವಿಷ್ಯ ಕಟ್ಟಲು ಸಾಧ್ಯ. ಮಾದಕ ವಸ್ತುಗಳ ವ್ಯಸನದ ಅನಿಷ್ಟ ಪಿಡುಗಿನಿಂದ ಯುವ…

ಹೊಸನಗರ

ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ…

ಶಿವಮೊಗ್ಗ

ಜಾನುವಾರುಗಳ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮತೋಲಿತ ಆಹಾರ ಒದಗಿಸುವುದು ಅತ್ಯಗತ್ಯ ; ಪ್ರೊ. ಕೆ.ಸಿ.ವೀರಣ್ಣ

ಶಿವಮೊಗ್ಗ : ಪ್ರಾಣಿಮೂಲದ ಆಹಾರಗಳ ಮೇಲಿನ ಅವಲಂಬನೆ ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದು ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು, ಪ್ರಾಧ್ಯಾಪಕರು, ತಂತ್ರಜ್ಞರು ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಕಲೆತು ಜಾನುವಾರು ಪೋಷಣೆಯಲ್ಲಿ ಕಂಡುಬರುವ ನೂನ್ಯತೆಗಳಿಗೆ…