Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಕೋಡೂರು ; ಪಿಕಪ್ ಚಾನಲ್ ದಂಡೆ ದುರಸ್ತಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು ನಷ್ಟವಾಗುತ್ತಿದೆ ಎಂದು ಆರೋಪಿಸಿ ಕುಸುಗುಂಡಿ, ಬುಲ್ಡೋಜರ್ ಗುಡ್ಡದ ಗ್ರಾಮಸ್ಥರು ಪ್ರತಿಭಟನೆ ನಡೆಸುವ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ…

Accident

ರಿಪ್ಪನ್‌ಪೇಟೆ : ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ ; ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ರಸ್ತೆಯ ಮೂಲಕ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಾಳುವನ್ನು…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ 05 ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆಯೂ (ಜೂ.27) ಕೂಡ ರಜೆ ನೀಡಿ…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ರೈತ ಮುಖಂಡರ ಧರಣಿ ಸತ್ಯಾಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ಹಾಗೂ ಕೆಲವು ಸಂಘದ ಕಾರ್ಯಕರ್ತರು…

Ripponpete

ಕೆಸರು ಗದ್ದೆಯಂತಾಗಿರುವ ಶಿವಮೊಗ್ಗ – ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಮೊಗ್ಗ-ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಓಡಾಡದಂತಾಗಿದೆ. ಮೊನ್ನೆ ದಿನ ಈ ಸಂಪರ್ಕ ರಸ್ತೆಯ ನಿವಾಸಿಯೊಬ್ಬರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ…

ಹೊಸನಗರ

ಮುಂದೆಂದೂ ಅಂತಹ ಕರಾಳ ಪರಿಸ್ಥಿತಿ ಬರಲು ಬಿಜೆಪಿ ಬಿಡುವುದಿಲ್ಲ ; ಶಾಸಕ ಎಸ್.ಎನ್. ಚನ್ನಬಸಪ್ಪ

ರಿಪ್ಪನ್‌ಪೇಟೆ ; ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನತೆಯ ಸ್ವಾತಂತ್ರ್ಯವನ್ನೇ ಕಸಿದುಕೊಂಡ ಕಾಂಗ್ರೆಸ್ ಸರ್ಕಾರದ ಅಂದಿನ ಸರ್ವಾಧಿಕಾರಿ ಧೋರಣೆಯ ಆಡಳಿತವನ್ನು ಜನತೆ ಎಂದೂ ಮರೆಯಬಾರದು. ಅದೊಂದು ಕರಾಳ ದಿನವಾಗಿತ್ತು. ಬಿಜೆಪಿ…

ಹೊಸನಗರ

ಹೊಸನಗರ ; ಬಿದನೂರುನಗರದಲ್ಲಿ ಅತ್ಯಧಿಕ 225 ಮಿ.ಮೀ. ಮಳೆ ದಾಖಲು – ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

ಹೊಸನಗರ ; ಮಲೆನಾಡಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ 36 ಅಡಿ ಹೆಚ್ಚಿದ ನೀರು ಸಂಗ್ರಹವಾಗಿದೆ‌. ಜಲಾಶಯಕ್ಕೆ 55337 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗುರುವಾರ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಜೂ. 26ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ…