Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Sonale Srinivasa MT
ಹೊಸನಗರ

ಗೊತ್ತಿಲ್ಲದೆ ಆದ ತಪ್ಪನ್ನು ಅರಿವಾದ ಮೇಲೆ ಮರುಕಳಿಸಬಾರದು: ಡಾ. ಸೊನಲೆ ಶ್ರೀನಿವಾಸ್

ದುಶ್ಚಟ ಹಾಗೂ ದುಷ್ಟರ ಸಹವಾಸದಿಂದ ದೂರವಿದ್ದು, ಮಹಾತ್ಮ ಗಾಂಧೀಜಿಯವರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ಸತ್ಪ್ರಜೆಗಳಾಗಿ ಬಾಳಬೇಕು ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಕುವೆಂಪು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಸೊನಲೆ ಶ್ರೀನಿವಾಸ್ ಕರೆ ನೀಡಿದರು.

Koduru Uthsava 2026
ಹೊಸನಗರ

ಕೋಡೂರಿನಲ್ಲಿ ಅ. 31 ಮತ್ತು ನ. 1ರಂದು ‘ಕೋಡೂರು ಉತ್ಸವ’ ಹಾಗೂ ‘ಕೆಪಿಎಲ್ ಸೀಸನ್-6’ ಕ್ರಿಕೆಟ್ ಹಬ್ಬ

ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಕೋಡೂರು ಹೈಸ್ಕೂಲ್ ಮೈದಾನದಲ್ಲಿ 6ನೇ ವರ್ಷದ 'ಕೋಡೂರು ಪ್ರೀಮಿಯರ್ ಲೀಗ್' (KPL ಸೀಸನ್-6) ಕ್ರಿಕೆಟ್ ಪಂದ್ಯಾವಳಿ ಹಾಗೂ ಅದ್ದೂರಿ 'ಕೋಡೂರು ಉತ್ಸವ'ವನ್ನು ಆಯೋಜಿಸಲಾಗಿದೆ.

MT Hombuja Dasara 2026
ಹೊಸನಗರ

ಹೊಂಬುಜದಲ್ಲಿ 4ನೇ ದಿನದ ಶರನ್ನವರಾತ್ರಿ ಸಂಭ್ರಮ: ಧಾರ್ಮಿಕ ಕಾರ್ಯಗಳಿಂದ ಬದುಕಿನ ಉನ್ನತಿ – ಶ್ರೀಗಳು

ಹೊಂಬುಜದಲ್ಲಿ ಶರನ್ನವರಾತ್ರಿಯ ನಾಲ್ಕನೇ ದಿನದ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಭಕ್ತಿಭಾವದಿಂದ ಜರುಗಿದವು.

Thanmay State levels
ಹೊಸನಗರ

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ತನ್ಮಯ್ ಆಯ್ಕೆ

ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತನ್ಮಯ್ ಆರ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Sagara Hosanagara Drought
ಶಿವಮೊಗ್ಗ

ಹೊಸನಗರ ಮತ್ತು ಸಾಗರ ಸೇರಿದಂತೆ ರಾಜ್ಯದ ಹೆಚ್ಚುವರಿ 9 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸರ್ಕಾರದಿಂದ ಅಧಿಕೃತ ಆದೇಶ

ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕುಗಳು ಸೇರಿದಂತೆ ರಾಜ್ಯದ ಹೆಚ್ಚುವರಿ 9 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Araga Jnanendra
ಹೊಸನಗರ

ಯಾವ ಸೋಲುಗಳಿಗೂ ನಾವು ಧೃತಿಗೆಟ್ಟಿಲ್ಲ, ಕಾಂಗ್ರೆಸ್‌ಗೆ ಇಂದು ದುರ್ಗತಿ ಬಂದಿದೆ: ಮಾಜಿ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ನಾವು ರಾಜಕೀಯದಲ್ಲಿ ಎದುರಾದ ಯಾವ ಸೋಲುಗಳಿಗೂ ಧೃತಿಗೆಡದೆ ಪಕ್ಷವನ್ನು ಕಟ್ಟಿದ್ದೇವೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣವಾಗಿದೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

InShot 20261014 145158369
ಹೊಸನಗರ

ಕಾಂಗ್ರೆಸ್ ಸರ್ಕಾರ ಹಿಟ್ ವಿಕೆಟ್ ಆಗಲಿದೆ, ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಬರಬಹುದು: ಬಿ.ವೈ. ವಿಜಯೇಂದ್ರ ಭವಿಷ್ಯ

ಹೊಸನಗರ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೇ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿಲ್ಲದಂತಾಗಿದ್ದು, ಮುಖ್ಯಮಂತ್ರಿಗಳೇ ಸರ್ಕಾರ ಹಿಟ್ ವಿಕೆಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ…

ಒಂದು ವರ್ಷದಲ್ಲಿ ಮೂರನೇ ಸಿಎಂ ಬಂದರೂ ಅಚ್ಚರಿಯಿಲ್ಲ - B Y Vijayendra
ಹೊಸನಗರ

ಒಂದು ವರ್ಷದಲ್ಲಿ ಮೂರನೇ ಸಿಎಂ ಬಂದರೂ ಅಚ್ಚರಿಯಿಲ್ಲ: ಹೊಸನಗರದಲ್ಲಿ ಬಿ.ವೈ. ವಿಜಯೇಂದ್ರ ಸ್ಫೋಟಕ ಹೇಳಿಕೆ

ಒಂದು ವರ್ಷದೊಳಗೆ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಹರತಾಳು ಹಾಲಪ್ಪ ವಾಗ್ದಾಳಿ - H. Halappa
ಹೊಸನಗರ

ಮಧು ಬಂಗಾರಪ್ಪಗೆ ಆಡಳಿತದ ಪರಿವೇ ಇಲ್ಲ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಹರತಾಳು ಹಾಲಪ್ಪ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.