
ವಸವೆ ಗ್ರಾಮದ ಬಗರ್ಹುಕುಂ ಸಾಗುವಳಿ ತೆರವು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ ; ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಬುಧವಾರ…








