Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಅಪರಾಧ ಸುದ್ದಿ

ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

ಹೊಸನಗರ ; ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಅರಸಾಳು ಗ್ರಾ.ಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ಅಶೋಕ ಬಂಧಿತ ಆರೋಪಿ. ಕಳೆದ ವರ್ಷ ನವೆಂಬರ್…

ಹೊಸನಗರ

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ…

ಶಿವಮೊಗ್ಗ

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ | ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ; ಎನ್.ಹೇಮಂತ್

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್ ಎನ್ ತಿಳಿಸಿದರು.…

Ripponpete

ಹೊಂಬುಜ ; ‘ಶ್ರೀ ಭಕ್ತಾಮರ ಆರಾಧನೆ’ ಭಕ್ತರ ಅಪೇಕ್ಷೆ ಈಡೇರಿಕೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ ಶ್ರೀ ಆದಿನಾಥ ತೀರ್ಥಂಕರ ಸನ್ನಿಧಿಯಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

ಹೊಸನಗರ

ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !

ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಮಂತ (15) ಮೃತ ಬಾಲಕ.…

Ripponpete

ಶೀಘ್ರದಲ್ಲಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್ ಸರ್ಕಲ್‌ ಆಗಿ ಪರಿವರ್ತಿಸಲಾಗುವುದು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ದಿಗಂಬರ ಜೈನ ಮುನಿದೀಕ್ಷೆ ಕಾರ್ಯಕ್ರಮ | ‘ದಿಗಂಬರ ಜೈನ ಧರ್ಮ ಪರಂಪರೆಯ ಮುನಿಶ್ರೀಗಳಿಂದ ರಾಷ್ಟ್ರದಲ್ಲಿ ಅನ್ಯೋನ್ಯತೆ, ಅಹಿಂಸಾಭಾವ ವರ್ಧಿಸಲಿ’ ; ಶ್ರೀ 108 ಕುಂಥುಸಾಗರಜೀ ಮಹಾರಾಜರು

ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ ವಿಧಿ-ವಿಧಾನಗಳನ್ನು ನೆರವೇರಿಸಿ, ಮುನಿಶ್ರೀಗಳ, ಆರ್ಯಿಕೆಯರ, ಭಟ್ಟಾರಕರ ಸಮಸ್ತ ಜೈನ ಶ್ರಾವಕ-ಶಾವಿಕೆಯರ ಅನುಮೋದನೆಯೊಂದಿಗೆ…

ಹೊಸನಗರ

ತೊಗರೆ ಗ್ರಾಮದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಅಕ್ರಮ ಕಡತಲೆ, ಕಣ್ಮುಚ್ಚಿ ಕುಳಿತ ಅರಣ್ಯಾಧಿಕಾರಿ !

ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಐದಾರೂ…

Chikmagaluru News

ಸಂಗೀತ ಮನಕ್ಕೆ ಮುದ ನೀಡುತ್ತದೆ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಜೀವನದ ಜಂಜಾಟದಲ್ಲಿ ಮುಳುಗಿರುವ ಮನುಷ್ಯನಿಗೆ ಸಂಗೀತ ಮನಕ್ಕೆ ಮುದ ನೀಡುತ್ತದೆ. ಅನೇಕ ರೋಗಗಳಿಗೆ ಸಂಗೀತ ಸಂಜೀವಿನಿಯಾಗಿದೆ. ಗಿಡ ಮರಗಳೂ ಸಂಗೀತವನ್ನು ಆಸ್ವಾದಿಸುತ್ತವೆ ಎಂಬುದು ವೈಜ್ಞಾನಿಕ ಸತ್ಯವಾಗಿದೆ ಎಂದು ಶ್ರೀ ರಂಭಾಪುರಿ…

ಅಪರಾಧ ಸುದ್ದಿ

ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದು ವಶಕ್ಕೆ

ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದನ್ನು ತೀರ್ಥಹಳ್ಳಿ ಪೊಲೀಸರು ಪ್ರಕರಣ ನಡೆದು 12 ಗಂಟೆಯೊಳಗೆ ವಶಪಡಿಸಿಕೊಂಡ ಘಟನೆ…