Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಅಡಿ ನೀರು ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 213 ಮಿ.ಮೀ. ಮಳೆ

ಹೊಸನಗರ ; ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ವರ್ಷಧಾರೆಗೆ ರಾಜ್ಯದ ಪ್ರಮುಖ ಜಲಾಶಯ ಭರ್ತಿ ಆಗುತ್ತಿದ್ದು ಜಲಾಶಯಕ್ಕೆ 50,576 ಕ್ಯೂಸೆಕ್…

ಹೊಸನಗರ

ಹೊಸನಗರ ; ಭಾರಿ ಪ್ರಮಾಣದ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ. ಸುಮಾರು 200 ಮೀ‌ ನಷ್ಟು ಉದ್ದ, ಒಂದೂವರೆ…

Ripponpete

ರಿಪ್ಪನ್‌ಪೇಟೆ ; ಬೀಗ ಮುರಿದು ಮನೆ ಕಳ್ಳತನ !

ರಿಪ್ಪನ್‌ಪೇಟೆ ; ಶುಭಕಾರ್ಯಕ್ಕೆ ತೆರಳಿದ್ದ ಇಲ್ಲಿನ ತೀರ್ಥಹಳ್ಳಿ ರಸ್ತೆಯ ನಿವಾಸಿ ಅಬ್ಬಾಸ್ ಎಂಬುವರ ಮನೆ ಬಾಗಿಲಿನ ಬೀಗವನ್ನು ಮುರಿದು ಮನೆಯಲ್ಲಿದ ಚಿನ್ನಾಭರಣ ಹಾಗೂ ಟ್ರಜೂರಿಯನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ…

Chikkamagaluru

ತನಿಕೋಡು – ಎಸ್.ಕೆ.ಬಾರ್ಡರ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ !

ಚಿಕ್ಕಮಗಳೂರು ; ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಏಕಪಥವಾಗಿರುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ 123.80 ಕಿ.ಮೀ.ನಿಂದ 141 ಕಿ.ಮೀ.ವರೆಗೆ ಅಂದರೆ ತನಿಕೋಡುವಿನಿಂದ ಎಸ್.ಕೆ.ಬಾರ್ಡರ್‌ವರೆಗೆ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಸೆಪ್ಟೆಂಬರ್‌ 30ರವರೆಗೆ ಭಾರೀ ವಾಹನಗಳ…

Ripponpete

ರಿಪ್ಪನ್‌ಪೇಟೆ ; ಸೋರುತಿರುವ ಪೊಲೀಸ್ ವಸತಿ ಗೃಹಗಳು !

ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್‌ರಿಗಾಗಿ ಸುಮಾರು 14 ವಸತಿ ಗೃಹಗಳು ಇದ್ದರೂ ಕೂಡಾ ಎಲ್ಲಾ ಕಟ್ಟಡಗಳು ಸೋರುತ್ತಿದ್ದು ಸೋರುವ ಕಟ್ಟಡದ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಕಿಕೊಂಡು ಜೀವಭಯದಲ್ಲಿ ಬದುಕುವಂತಾಗಿ ಅತ್ತ ಖಾಸಗಿ ಬಾಡಿಗೆ…

ಹೊಸನಗರ

‘ಕಾಂತಾರ-1’ ಚಿತ್ರ ತಂಡಕ್ಕೆ ಹೊಸನಗರ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಜೂ.15 ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತಾರ ದಿ ಲೆಜೆಂಡ್‌ ಭಾಗ-1 ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ…

ಶಿವಮೊಗ್ಗ

ಮರಳು ದಂಧೆಕೋರರಿಂದ ಶರಾವತಿ ನದಿ ರಕ್ಷಿಸುವಂತೆ ಏಕಾಂಗಿ ಪ್ರತಿಭಟನೆ

ಶಿವಮೊಗ್ಗ ; ಹೊಸನಗರ ತಾಲ್ಲೂಕಿನಲ್ಲಿ ಹರಿಯುವ ಶರಾವತಿ ನದಿಯನ್ನು ಮರಳು ದಂಧೆಕೋರರಿಂದ ರಕ್ಷಿಸುವಂತೆ ಆಗ್ರಹಿಸಿ ಜನ ಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್ ಪುಣಜೆ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಮೌನ ಪ್ರತಿಭಟನೆ…

ಹೊಸನಗರ

ಹೊಸನಗರ ; ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ !

ಹೊಸನಗರ ; ತಾಲೂಕಿನಾದ್ಯಂತ ಮುಂಗಾರು ಮಳೆ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದು ಮಳೆಯಿಂದಾಗಿ ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳಗಿ ನಿವಾಸಿ ವಿಶ್ವನಾಥ್ ಅವರ ಮನೆ ಮತ್ತು ಕೊಟ್ಟಿಗೆ ಗೋಡೆ ಕುಸಿದು ಅಪಾರ ಹಾನಿ…

Chikkamagaluru

ಜೂ.16 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 7:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

ಹೊಸನಗರ

ಹೊಸನಗರ ; ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲು !

ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…