
ಸಾಗರ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೂ ಇಂದು ರಜೆ ಘೋಷಣೆ
ಸಾಗರ ; ತಾಲೂಕಿನಾದ್ಯಂತ ಮಳೆ ಮತ್ತು ಗಾಳಿ ವ್ಯಾಪಕವಾಗಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಜೂ.16) ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ. ರಜಾ ದಿನದಲ್ಲಿನ ತರಗತಿ…








