Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಮಾ.09ರ ಭಾನುವಾರ ಬೆಳಗ್ಗೆ 10:00 ಗಂಟೆಗೆ…

Ripponpete

ಪ್ರೋ. ಪದ್ಮಾಶೇಖರ್ ಅವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ರಿಪ್ಪನ್‌ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.…

ಹೊಸನಗರ

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಎನ್.ಡಿ‌.ಎಫ್.ಆರ್ ಸಿಬ್ಬಂದಿಗಳಿಂದ ಕುಮಾರ್…

ಹೊಸನಗರ

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳು ನಾಲ್ಕೈದು ಜನರ ತಂಡವನ್ನು ರಚಿಸಿ ಮಲೆನಾಡಿನ ವಿವಿಧ ಸವಿರುಚಿಗಳನ್ನು…

ಹೊಸನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು ಅದನ್ನು ಹಸ್ತಾಂತರಿಸಲಾಯಿತು.…

Accident

ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಕೋಟೆಗದ್ದೆಯಲ್ಲಿ ಸರಣಿ ಅಪಘಾತವಾಗಿದೆ. ಶ್ರೀಗಳ ವಾಹನ…

ಹೊಸನಗರ

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ ತಾಲ್ಲೂಕನ್ನು ಅಭಿವೃದ್ಧಿ ಮಾಡುವುದರಲ್ಲಿ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ ಎಂದು ಬಿಜೆಪಿ ಮಂಡಲದ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ನೇಣಿಗೆ ಶರಣಾದ ದುರ್ದೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು…

ಹೊಸನಗರ

ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು 15ನೇ ಹಣಕಾಸು ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯು ಕೋರಂ ಕೊರತೆ ಹಿನ್ನಲೆಯಲ್ಲಿ…

ಹೊಸನಗರ

ಮಾ.9ರಂದು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಹಸ್ರ ಸತ್ಯನಾರಾಯಣ ಪೂಜೆ

ಹೊಸನಗರ ; ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮೋತ್ಥಾನ ಬಳಗದ ಆಶ್ರಯದಲ್ಲಿ ಮಾ. 9ರ ಭಾನುವಾರ 33ನೇ ವರ್ಷದ ಸಹಸ್ರಾಧಿಕ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.ಇದರ ಅಂಗವಾಗಿ ಮಾ. 8ರ ಶನಿವಾರ ಬೆಳಗ್ಗೆ…