Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ

ರಿಪ್ಪನ್‌ಪೇಟೆ ; ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಮುರುಘಾಮಠದ ಉತ್ತರಾಧಿಕಾರಿಗಳು ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಾಧೀಶರ ಪರಿಷತ್‌ನವರ…

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!

ಹೊಸನಗರ ; ಇಡಿ ತಾಲ್ಲೂಕು ವಿದ್ಯುತ್ ಸರಬರಾಜು ವಂಚಿತ ಪ್ರದೇಶವಾಗಿದೆ. ಬಿಎಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದೇ ಮೊಬೈಲ್‌ ಸಂಪರ್ಕ ಸ್ಥಗಿತವಾಗಿದೆ. ಇದರ ಜೊತೆಗೆ ಸಾಕಷ್ಟು ವರ್ಷಗಳಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನರು ನಲ್ಲಿಯ ನೀರಿಲ್ಲದೇ…

Ripponpete

ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

ರಿಪ್ಪನ್‌ಪೇಟೆ ; ದೇವಸ್ಥಾನದಲ್ಲಿ ಎಲ್ಲಾ ಧರ್ಮಿಯರನ್ನು ಸಮಾನತೆಯಿಂದ ಕಾಣುವಂತಾಗಬೇಕು. ಜಾತಿ ಭೇದ ಭಾವನೆಯಿಂದ ನೋಡದೆ ಭಕ್ತಿ ಭಾವದಲ್ಲಿ ಕಾಣುವಂತಾಗಬೇಕು. ಮರ ಹೇಗೆ ಎಲ್ಲ ಧರ್ಮೀಯರಿಗೂ ನೆರಳು ಕೊಡುತ್ತದೋ ಹಾಗೆ ದೇವಸ್ಥಾನಗಳು ಸರ್ವರನ್ನು ಸಮಾನ…

ಶಿವಮೊಗ್ಗ

ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ ; ಧರ್ಮಾಚರಣೆ ಇಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು. ಸಂಸ್ಕಾರದಿಂದ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಸಂಪತ್ತಷ್ಟೇ ಮುಖ್ಯವಲ್ಲ ಅದರೊಂದಿಗೆ ಒಂದಿಷ್ಟಾದರೂ ಶಿವಜ್ಞಾನದ ಅರಿವು ಮತ್ತು ಧರ್ಮಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವಿದೆಯೆಂದು ಬಾಳೆಹೊನ್ನೂರು…

Ripponpete

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಶಾಶ್ವತ ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ವಿಡಿಯೋ ವೀಕ್ಷಿಸಲು ಈ ಲಿಂಕ್…

Ripponpete

ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ

ರಿಪ್ಪನ್‌ಪೇಟೆ ; ಕೊಪ್ಪಳ ಗವಿಸಿದ್ದೇಶ್ವರಮಠದ ಪೀಠಾಧ್ಯಕ್ಷರಾದ ಅಭಿನಯ ಮಹಾಸ್ವಾಮೀಜಿಯವರು ಶಿವಮೊಗ್ಗದ ಬೆಕ್ಕಿನಕಲ್ಮಠದಕ್ಕೆ ಭೇಟಿ ನೀಡಿ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸಮಾಲೋಚನೆ ನಡೆಸಿದರು. ಆನಂದಪುರ ಮುರುಘಾರಾಜೇಂದ್ರ ಮಠ ಮತ್ತು ಶಿವಮೊಗ್ಗ ಬೆಕ್ಕಿನಕಲ್ಮಠದ ಪೀಠಾಧ್ಯಕ್ಷರಾದ ಜಗದ್ಗುರು…

Ripponpete

ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಜೈನಧರ್ಮ ತತ್ವಗಳು, ಸಿದ್ಧಾಂತಗಳು ಆಚಾರ್ಯರಾದ ಭೂತಬಲಿ ಪುಷ್ಪದಂತದಿಂದ ಲಿಪಿರೂಪದಲ್ಲಿ ದಾಖಲಾದ ಸುದಿನವನ್ನು ಶ್ರುತಪಂಚಮಿ ಎಂಬುದಾಗಿ, ಶ್ರುತಸ್ಕಂಧ ಆರಾಧನೆಯ ಮೂಲಕ ಪುನರಪಿ ಸ್ವಾಧ್ಯಾಯ ಮಾಡುವ ಸಂಕಲ್ಪ ತಳೆಯಬೇಕು ಎಂದು ಹೊಂಬುಜ ಪೀಠಾಧೀಶರಾದ…

ಹೊಸನಗರ

ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ

ಹೊಸನಗರ ; ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳ ಕುರಿತ ಮಾಹಿತಿಯನ್ನು ನೀಡಲು ICAR ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಇಲ್ಲಿನ ತಾಲೂಕು ಕೃಷಿಕ ಸಮಾಜ ಜಂಟಿ…

Arecanut

Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಮೇ 31 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 50599-58899ಗೊರಬಲು…

ಸಾಗರ

ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ

ಸಾಗರ ; ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿದ ರಿಯಲ್ ಎಸ್ಟೆಟ್ ಉದ್ಯಮಿ ರವೀಂದ್ರ ಕಾಮತ್ ಮತ್ತು ಪ್ರದೀಪ್ ಎಂಬುವವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ…