Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸುಮಾರು 5 ಕೋಟಿ ರೂ. ವೆಚ್ಚದ ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್ 4 ರಂದು ಬೆಳಗ್ಗೆ 10 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ…

ಹೊಸನಗರ

ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಹೊಸನಗರ ; ಸಮಾಜ ಕಲ್ಯಾಣ ಇಲಾಖಾವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ. ಈ ಸಂಬಂಧ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ…

ಹೊಸನಗರ

ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ

ಹೊಸನಗರ ; ತಾಲೂಕಿನಲ್ಲಿ ಈ ಬಾರಿ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಅಲ್ಲಲ್ಲಿ ಕೋವಿಡ್ ಪತ್ತೆಯಾಗಿದೆ. ಮಳೆಯಿಂದ ಕೆಲವೆಡೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾದ ವರದಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೋವಿಡ್ ಪತ್ತೆಗೆ…

ಅಪರಾಧ ಸುದ್ದಿ

ಯುವಕನ ಜೊತೆ ಎರಡು ಮಕ್ಕಳ ಮಹಿಳೆ ಲವ್ವಿಡವ್ವಿ ; ಸಾವಿನಲ್ಲಿ ಅಂತ್ಯಕಂಡ ಪ್ರೇಮ್ ಕಹಾನಿ !

ರಿಪ್ಪನ್‌ಪೇಟೆ ; ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ತಮ್ಮಡಿಕೊಪ್ಪದಲ್ಲಿ ನಡೆದಿದೆ. ಸುಜಾತ (33) ಹಾಗೂ ಸಚಿನ್ (27)…

ಹೊಸನಗರ

ಹೊಸನಗರ ; ಚೆಕ್ ಅಮಾನ್ಯ ಪ್ರಕರಣದಲ್ಲಿ ದಂಡ ವಿಧಿಸಿದ ಕೋರ್ಟ್ !

ಹೊಸನಗರ ; ಪಟ್ಟಣದ ನಿವಾಸಿ ಹೆಚ್.ಆರ್. ಸುರೇಶ್ ಇವರಿಂದ 5 ಲಕ್ಷ ರೂಪಾಯಿ ಕೈಗಡ ಸಾಲ ಪಡೆದು ಅವರಿಂದ ಪಡೆದ ಕೈಗಡ ಸಾಲದ ತೀರುವಳಿಗಾಗಿ ಹೊಸನಗರ ತಾಲ್ಲೂಕಿನ ಸೀಗೆಕೊಪ್ಪ ವಾಸಿ ನವೀನ್ ಎನ್.ಎಸ್…

ಹೊಸನಗರ

ಭೂ ಒತ್ತುವರಿ ತೆರವು ಪ್ರಕ್ರಿಯೆಯಲ್ಲಿ ಅಕ್ರಮ ; ಸೂಕ್ತ ನ್ಯಾಯ ಒದಗಿಸಲು ಡಿಎಸ್ಎಸ್ ಆಗ್ರಹ

ಹೊಸನಗರ ; ತಾಲೂಕಿನ ಹುಂಚ ಹೋಬಳಿ ವಸವೆ ಗ್ರಾಮದ ಸರ್ವೆ ನಂಬರ್ 17ರ ಬಂಜರು ಗೋಮಾಳ ಪ್ರದೇಶದಲ್ಲಿ ರೈತ ಶ್ರೀಧರ್ ಬಿನ್ ರಾಜಪ್ಪಗೌಡ ಎಂಬಾತ ಸರ್ಕಾರಿ ಭೂಮಿಯನ್ನು ಅಕ್ರಮ ಒತ್ತುವರಿ ಮಾಡಿ ಅಡಿಕೆ,…

power
Ripponpete

ರಿಪ್ಪನ್‌ಪೇಟೆ ; ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ಇರಲ್ಲ !

ರಿಪ್ಪನ್‌ಪೇಟೆ ; ಪಟ್ಟಣದ 110/11 ಕೆವಿ ಮೆಸ್ಕಾಂ ಮಾರ್ಗದ ತುರ್ತು ಕಾಮಗಾರಿ ನಿಮಿತ್ತ ಗುರುವಾರ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ಈ ಕೆಳಕಂಡ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು…

Ripponpete

ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !

ರಿಪ್ಪನ್‌ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Ripponpete

ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆರ್ಯನ್

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ…

Chikkamagaluru

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…