Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Chikkamagaluru

ಮಲೆನಾಡಿನಾದ್ಯಂತ ಮುಂದುವರೆದ ಧಾರಾಕಾರ ಮಳೆ ; ಸಾಲು-ಸಾಲು ಅವಾಂತರ

ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು ಪ್ರವಾಸಿ ಕಾರು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ. ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಮತ್ತೊಂದು…

ಹೊಸನಗರ

ಹೊಸನಗರ ; ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 20 ಸೆಂ.ಮೀ ಮಳೆ ದಾಖಲು !

ಹೊಸನಗರ ; ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 20 ಸೆಂ.ಮೀ.…

Ripponpete

ಸಾಲಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ !

ರಿಪ್ಪನ್‌ಪೇಟೆ ; ಸಾಲಬಾಧೆಯಿಂದ ಮನನೊಂದು ರೈತನೋರ್ವ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿ. ಕೃಷಿ ಕೆಲಸಕ್ಕಾಗಿ ಹರತಾಳು…

Chikkamagaluru

ಮಲೆನಾಡಿನಾದ್ಯಂತ ಮುಂದುವರೆದ ಭಾರಿ ಮಳೆ ; ಹಲವೆಡೆ ಹಾನಿ

ಚಿಕ್ಕಮಗಳೂರು/ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು ತಡರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿದೆ‌. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಹೊರನಾಡು, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ, ಬಾಳೆಹೊನ್ನೂರು, ಆಲ್ದೂರು, ಕೊಟ್ಟಿಗೆಹಾರ, ಜಾವಳಿ, ಬಣಕಲ್,…

ಹೊಸನಗರ

Hosanagara Rain | ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ – ಮತ್ತೆಲ್ಲೆಲ್ಲಿ ಎಷ್ಟೆಷ್ಟು ?

ಹೊಸನಗರ ; ಮಳೆ(ಲೆ)ನಾಡಿನ ತವರೂರು ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಎಲ್ಲೆಡೆ ಬಿರುಗಾಳಿ ಸಹಿತ ಜೋರು ಮಳೆಯಾಗುತ್ತಿದ್ದು ಶನಿವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

ಶಿವಮೊಗ್ಗ

ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ ; ಜಿ.ಎಸ್.ಸಂಗ್ರೇಶಿ

ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು…

ಹೊಸನಗರ

SSLC ಮರು ಮೌಲ್ಯಮಾಪನ ; ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ಹೊಸನಗರದ ವೈಷ್ಣವಿ

ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್ ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್ ರವರ ಪುತ್ರಿ ವೈಷ್ಣವಿ ವಿಜಯಕುಮಾರ್ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿ ಈ ಸಾಲಿನ ಪರೀಕ್ಷೆ…

Chikkamagaluru

ಮಲೆನಾಡಿನಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ

ಶಿವಮೊಗ್ಗ/ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಶುಕ್ರವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ (Heavy Rain) ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಎಡಬಿಡದೆ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಮುಳ್ಳಯ್ಯನಗಿರಿ, ಕುದುರೆಮುಖ, ಕಳಸ, ಶೃಂಗೇರಿ,…

ಹೊಸನಗರ

ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು ಜೂ.4 ರಂದು ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಕಾರ‍್ಯಕ್ರಮ ನಡೆಸಲು ನಿರ್ಧರಿಸಿ…

ಶಿವಮೊಗ್ಗ

ಒಂದು ಯೂನಿಟ್ ರಕ್ತ ಎರಡು ಜೀವಗಳನ್ನು ಉಳಿಸಬಲ್ಲದು ; ಹನುಮಂತಪ್ಪ

ಶಿವಮೊಗ್ಗ ; ನೀವು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ಎರಡು ಜೀವಗಳನ್ನು ಉಳಿಸಬಹುದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಪ್ರತಿವರ್ಷ ರಕ್ತದಾನ ಮಾಡುವ ಮೂಲಕ ರಕ್ತಕ್ಕಿರುವ ಬೇಡಿಕೆಯನ್ನು ಸರಿದೂಗಿಸಬಹುದು ಎಂದು ಮೆಗ್ಗಾನ್ ಆಸ್ಪತ್ರೆಯ…