Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Shivamogga News

ಪತ್ರೊಡೆಗೆ ಕೆಸುವಿನ ಎಲೆ ಕೀಳಲು ಮರವೇರಿದ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು‌ !

ತೀರ್ಥಹಳ್ಳಿ : ತಾಲ್ಲೂಕಿನ ಲಕ್ಕುಂದ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ರೊಡೆಗಾಗಿ ಮರಗೆಸ ಎಲೆ ಕೀಳಲು ಮರ ಏರಿದ್ದ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್…

Crime News

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ ; 9 ಮಂದಿ ವಶಕ್ಕೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಜನರ ತಂಡದ ಮೇಲೆ ರಿಪ್ಪನ್‌ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ 9…

Ripponpete

ಜೂನ್ ಅಂತ್ಯವಾದರೂ ಬಾರದ ಮಳೆ ; ಮುಗಿಲು ನೋಡುತ್ತಿರುವ ರೈತಾಪಿ ವರ್ಗ !

ಮಲ್ನಾಡ್ ಟೈಮ್ಸ್ ವಿಶೇಷ ರಿಪ್ಪನ್‌ಪೇಟೆ : ಕಳೆದ ವರ್ಷದ ಜೂನ್ ಅಂತ್ಯದೊಳಗೆ 4400.9 ಮಿ.ಮೀ. ಮಳೆಯಾಗಿದ್ದು ಈ ವರ್ಷದ ಜೂನ್ ಆಂತ್ಯದಲ್ಲಿ ಕೇವಲ 1158.1 ಮಳೆಯಾಗಿದ್ದು ವಾಡಿಕೆಗಿಂತ 2691.6 ಮಿ.ಮೀ. ಅತ್ಯಂತ ಮಳೆ…

Hosanagara

ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ; ಚಿದಂಬರ

ಹೊಸನಗರ : ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಕುರಿತು ಫಲಾನುಭವಿಗಳು ಹೆದರುವ ಅವಶ್ಯಕತೆಯಿಲ್ಲ. ಇನ್ನೂ ಎರಡು ವರ್ಷಗಳ ಕಾಲ ಗ್ಯಾರಂಟಿ ಯೋಜನೆ ಜಾರಿಯಲ್ಲಿರುತ್ತದೆ ಎಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಹೆಚ್.ಬಿ…

Shivamogga

ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ

ಶಿವಮೊಗ್ಗ : ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಸಹಯೋಗದಲ್ಲಿ ಜುಲೈ 1ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ…

Shivamogga

ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಸಿಎಂ ಡಿಕೆಶಿ ಭೇಟಿಯಾದ ನಿಯೋಗ ; ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹ

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ,…

Hosanagara

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳನ್ನು ತಡೆದು ನಿಲ್ಲಿಸುವುದು ಸರಿಯಲ್ಲ ; ಎಂ.ವಿ. ಜಯರಾಮ್

ಹೊಸನಗರ : ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಸಾಗಾಣಿಕೆ ಮಾಡಲಾಗುತ್ತಿರುವ ಅಡಿಕೆಯ ಲಾರಿಗಳನ್ನು ತಡೆಯೊಡ್ಡುವುದು ಮತ್ತು ನಿಲ್ಲಿಸುವುದು ಸೂಕ್ತವಲ್ಲ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ.ವಿ. ಜಯರಾಮ್‌…

Ripponpete

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಯಶಸ್ವಿ

ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಮತ್ತು 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಯಶಸ್ವಿಯಾಗಿ ನೆರವೇರಿತು. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Accident

ಅಡಿಕೆ ಲಾರಿಗಳ ತಡೆಯಿಂದ ರಾಜ್ಯದಲ್ಲಿ ವ್ಯಾಪಾರವೇ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣ : ಶಾಸಕ ಆರಗ ಜ್ಞಾನೇಂದ್ರ

ಶಿವಮೊಗ್ಗ : ಕರ್ನಾಟಕದಿಂದ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಇತರೆ ರಾಜ್ಯಗಳಿಗೆ ಸಾಗುವ ಅಡಿಕೆ ಲಾರಿಗಳನ್ನು ಮಹಾರಾಷ್ಟ್ರದ ಎಫ್‌ಡಿಎ ಅಧಿಕಾರಿಗಳು ತಡೆಹಿಡಿದಿರುವ ಘಟನೆ ರಾಜ್ಯದಲ್ಲಿ ಅಡಿಕೆ ವ್ಯಾಪಾರ ಸ್ಥಗಿತಕ್ಕೆ ಕಾರಣವಾಗಿದೆ ಎಂದು ಕರ್ನಾಟಕ…

Shivamogga

ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ : ಶೋಧ ಕಾರ್ಯಾಚರಣೆ

ಶಿವಮೊಗ್ಗ : ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಇಟ್ಟುಹಾಕಲಾಗಿದೆ ಎಂಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ, ಸ್ಥಳದಲ್ಲಿ ತಕ್ಷಣ ಶೋಧ ಕಾರ್ಯಾಚರಣೆ ನಡೆಸಲಾಯಿತು. ನ್ಯಾಯಾಲಯದ…