
ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ
ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ ಯೋಜನೆಗೆ ಕೋಟ್ಯಂತರ ಹಣ ಹರಿದು ಬರುತ್ತಿದ್ದರೂ ಕೂಡಾ ಕೆಲವರು ಕಳಪೆ ಗುಣಮಟ್ಟದ…









