
ಬೇಳೂರು ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿಕೆ
ಹೊಸನಗರ ; ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟು ಹಬ್ಬದ ಪ್ರಯುಕ್ತ ಕೋಡೂರು ಶಂಕರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ…








