Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ವಿದ್ಯಾರ್ಥಿಗಳ ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ…

Ripponpete

ರಿಪ್ಪನ್‌ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

ರಿಪ್ಪನ್‌ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ 1997-98ನೇ…

ಹೊಸನಗರ

ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕ ಹೊಂದಿರಬೇಕು. ಇದು ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ…

Chikmagaluru News

ಸಿಡಿಲು ಬಡಿದು ಕುರಿಗಾಹಿ ಸಾವು !

ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕುರಿಗಳನ್ನು…

Chikmagaluru News

ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ. ಶೇಖರಪ್ಪ ಎಂಬ ರೈತನಿಗೆ ಸೇರಿದ 20…

ಹೊಸನಗರ

ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, ಆತನ ತತ್ವಾದರ್ಶಗಳು ಸರ್ವಕಾಲಿಕ ಸತ್ಯವೇ ಆಗಿದೆ‌ ಎಂದು ವಿಶ್ರಾಂತ ಪ್ರಾಚಾರ್ಯ, ಸಾಹಿತಿ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಮೇ 18ರಿಂದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ; ಸಿ.ಎಸ್ ಷಡಾಕ್ಷರಿ

ಶಿವಮೊಗ್ಗ ; ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮಪ್ರತಿನಿಧಿಗಳಿಗೆ ವಿವರ…

ಹೊಸನಗರ

ಹೊಸನಗರ ಮಾಮ್‌ಕೋಸ್ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹೊಸನಗರ ; ಸಂಘ-ಸಂಸ್ಥೆಗಳು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಓದಿ ಮುಂದಿನ ಅವರ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮಾಮ್‌ಕೋಸ್ ನಿರ್ದೇಶಕ ಕೆ.ವಿ. ಕೃಷ್ಣಮುರ್ತಿ ಹೇಳಿದರು.…

Chikmagaluru News

ವ್ಯಕ್ತಿತ್ವ ಆಸ್ತಿ ಅಂತಸ್ತಿನಲ್ಲಿ ಇಲ್ಲ ಆಲೋಚನೆ ಆಚರಣೆಯಲ್ಲಿದೆ ; ರಂಭಾಪುರಿ ಶ್ರೀಗಳು

ಬಾಳೆಹೊನ್ನೂರು ; ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ ಅಂತಸ್ತಿನಲ್ಲಿ ಇರುವುದಿಲ್ಲ. ಅದು ಆಲೋಚನೆ ಮತ್ತು ಆಚರಣೆಗಳಲ್ಲಿ ಇರುತ್ತದೆ ಎಂದು ಶ್ರೀ…

Ripponpete

ದೇವಸ್ಥಾನ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ವೀಕ್ಷಣೆ ಮಾಡಿ ದೇವಸ್ಥಾನ ಸಮಿತಿಯವರಲ್ಲಿ ಸಮಾಲೋಚನೆ ನಡೆಸುವ ಮೂಲಕ…