
ರಿಪ್ಪನ್‌ಪೇಟೆ ; ಸಕಾಲಕ್ಕೆ 108 ಆಂಬುಲೆನ್ಸ್ ಸಿಗದೆ ರೋಗಿಗಳ ಪರದಾಟ !
ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಚ್ಚಿದ್ದು, ಇನ್ನೂ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ…









