
ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ ; ಮಧು ಬಂಗಾರಪ್ಪ
ಶಿವಮೊಗ್ಗ ; ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110 ಕೆ.ವಿ. ವಿದ್ಯುತ್ ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ…









