
ಭಗವಂತನಿತ್ತ ಸಂಪತ್ತು ಬಾಳಿನ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು
ಶಿವಮೊಗ್ಗ ; ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. ಭಗವಂತನಿತ್ತ ಸಂಪನ್ಮೂಲ ಬಾಳಿನ ಅಮೂಲ್ಯ ಸಂಪತ್ತು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ…

ಶಿವಮೊಗ್ಗ ; ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. ಭಗವಂತನಿತ್ತ ಸಂಪನ್ಮೂಲ ಬಾಳಿನ ಅಮೂಲ್ಯ ಸಂಪತ್ತು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ…

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್…

ರಿಪ್ಪನ್‌ಪೇಟೆ ; ವಿಜ್ಞಾನ ನಮ್ಮ ನಿತ್ಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂತಹ ವೈಜ್ಞಾನಿಕ ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಕುತೂಹಲ, ಪ್ರಶ್ನಿಸುವ ಮನೋಭಾವನೆ ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಉದ್ದೀಪನಗೊಳಿಸಲು ಸಾಧ್ಯವೆಂದು ಉಪಪ್ರಾಚಾರ್ಯ ರತ್ನಾಕರ ಕೆಸವಿನಮನೆ ಹೇಳಿದರು.…

ಹೊಸನಗರ : ರಾಜ್ಯ ಕಾರ್ಯನಿರತ ಗ್ರಾಮ ಆಡಳಿತ ಅಧಿಕಾರಿಗಳ ವೃಂದಕ್ಕೆ ಮೂಲ ಸೌಲಭ್ಯ ನೀಡುವುದು, ತಾಂತ್ರಿಕ ಹುದ್ದೆಗೆ ಸರಿಸಮಾನ ವೇತನ, ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸುವುದು, ಕಂದಾಯ ಇಲಾಖೆಯ ವರ್ಗಾವಣೆಗೆ ವಿಶೇಷ…

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಇಬ್ಬರನ್ನು ತೀರ್ಥಹಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ…

ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ…

ಹೊಸನಗರ ; ಅಗಲಿದ ಮಲೆನಾಡಿನ ವೀರ ಯೋಧ ಇಂದು ಪಂಚ ಭೂತಗಳಲ್ಲಿ ಲೀನನಾಗಿದ್ದಾನೆ. ಆಗ್ರಾದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಅವಘಢದಲ್ಲಿ ಇಹಲೋಕ ತ್ಯಜಿಸಿದ ಏರ್‌ಫೋರ್ಸ್ ಅಧಿಕಾರಿ ಮಂಜುನಾಥ್ ಪಾರ್ಥಿವ ಶರೀರ ಹುಟ್ಟೂರಿಗೆ ಇಂದು…

ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಚೂಟ್ ಕೈಕೊಟ್ಟ ಹಿನ್ನಲೆ ಮೃತರಾಗಿದ್ದ ಉತ್ತರ ಪ್ರದೇಶದ ಆಗ್ರ ವಾಯುಸೇನೆ ಪಿಟಿಎಸ್ ತರಬೇತಿ ಕೇಂದ್ರದ ಅಧಿಕಾರಿ ಜಿ.ಎಸ್.ಮಂಜುನಾಥ್ ಅವರ ಕಳೆಬರಹ ಶನಿವಾರ ರಾತ್ರಿ ಬೆಂಗಳೂರು…

ಹೊಸನಗರ ; ತರಬೇತಿ ವೇಳೆ ನಡೆದ ಅವಘಡದಲ್ಲಿ ಭಾರತೀಯ ವಾಯುಪಡೆಯ ವೀರ ಯೋಧ ಅಧಿಕಾರಿ ಮಂಜುನಾಥ್ (36) ಮೃತದೇಹ ಹೊಸನಗರಕ್ಕೆ ಭಾನುವಾರ ಬೆಳಗ್ಗೆ 11.15ಕ್ಕೆ ಆಗಮಿಸಿದ್ದು ಹೊಸನಗರದ ಮಾವಿನಕೊಪ್ಪ ಕೊಡಚಾದ್ರಿ ಕಾಲೇಜ್ ಸಮೀಪ…

ಎನ್.ಆರ್.ಪುರ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಶನಿವಾರ ನಡೆದಿದೆ. ವಿಜಯನಗರ ಜಿಲ್ಲೆ…