
ಎಸ್ಎಸ್ಎಲ್ಸಿ ; ಶೇ.89 ರಷ್ಟು ಫಲಿತಾಂಶ ಬಂದರೂ ಹೊಸನಗರ ಬಿಇಒ ಅಸಮಾಧಾನ ವ್ಯಕ್ತಪಡಿಸಿದ್ಯಾಕೆ ಗೊತ್ತಾ ?
ಹೊಸನಗರ ; ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ 41 ಪ್ರೌಢಶಾಲೆಗಳಲ್ಲಿ ಒಟ್ಟು 1615 ವಿದ್ಯಾರ್ಥಿಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಿದ್ದು ಅದರಲ್ಲಿ 1447 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 89.60 ಫಲಿತಾಂಶ ಗಳಿಸಿದ್ದಾರೆ.…








