Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ !

ರಿಪ್ಪನ್‌ಪೇಟೆ ; ಬಾಳೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಟ್ಟದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು ಮುರಿದು ಉದುರಿ ಬೀಳುತ್ತಿವೆ. ಹೌದು, ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡದ ಒಳಭಾಗದಲ್ಲಿನ ಒಳರೂಪ್ ಮರದ ಹಲಗೆಗಳು…

ಶಿವಮೊಗ್ಗ

ಡೇಂಗ್ಯೂ, ಚಿಕನ್‌ಗುನ್ಯಾ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ ಗುನ್ಯಾ ಮತ್ತು ಮಂಗನ ಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಗ್ತತ್ಯ ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಹೊಸನಗರ

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡಲ್ಲಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ನಮ್ಮ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯ ಜೊತೆಗೆ ಸಾಕಷ್ಟು ಬಡ ಕುಟುಂಬಗಳಿಗೆ ಸ್ವಾವಲಂಬಿ ಜೀವನ ಸಾಗಿಸಲು ಸಾಕಷ್ಟು ಸಲಕರಣೆಗಳನ್ನು ವಿತರಿಸುತ್ತಿದ್ದು ಅದನ್ನು ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಜೀವನ…

ಹೊಸನಗರ

ಹೊಸನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತಿ ನಾ. ಡಿಸೋಜಾ ಬದುಕಿನ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸಂವಾದ

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಂಗಳದಲ್ಲಿ ಕರುವಿನಾಶ್ ರಾವ್ ಕಾರ್ಮಿನಾ ಸೇರಾವೋ ಮತ್ತು ಲೂವಿಸ್ ಸೆರಾವೋ ದತ್ತಿನಿಧಿ ಕಾರ್ಯಕ್ರಮ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಕೊಡಿಗೆ ಗಣೇಶಮೂರ್ತಿ ಅಧ್ಯಕ್ಷತೆಯಲ್ಲಿ…

Chikkamagaluru

ಚಿಕ್ಕಮಗಳೂರು ಜಿಲ್ಲೆಯಲ್ಲಿ 7ಕ್ಕೇರಿದ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ, ಹೆಚ್ಚಿದ ಆತಂಕ

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ನಿನ್ನೆ ಮತ್ತೊಂದು ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದ್ದು, ಈ ಮಾರಣಾಂತಿಕ ರೋಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ…

ಹೊಸನಗರ

ಹೊಸನಗರ ; ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರಗೆ ಪಿತೃವಿಯೋಗ

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ (70) ಸೋಮವಾರ ಸಂಜೆ 4-15ಕ್ಕೆ ನಿಧನರಾದರು. ಸಂತಾಪ ;…

ಹೊಸನಗರ

ದುಮ್ಮ ಡಾ|| ರೇವಣ್ಣಪ್ಪಗೌಡರಿಗೆ ಸರ್ವೋದಯ ರಾಷ್ಟ್ರೀಯ ಸೇವಾ ಪುರಸ್ಕಾರ

ಹೊಸನಗರ ; ಹೊಸನಗರ ತಾಲ್ಲೂಕು ದುಮ್ಮ ಗ್ರಾಮದ ವಾಸಿ ಡಾ|| ರೇವಣ್ಣಪ್ಪಗೌಡರಿಗೆ ಅವರ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಸರ್ವೋದಯ ರಾಷ್ಟ್ರೀಯ ಸೇವಾ ಪುರಸ್ಕಾರ ಪ್ರಶಸ್ತಿ ನೀಡಿ ಗೌರವ ಗೌರವಿಸಲಾಗಿದೆ. ಕರ್ನಾಟಕ…

ಹೊಸನಗರ

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ; ಚಂದ್ರಕಲಾ ನಾಗರಾಜ್

ಹೊಸನಗರ ; ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ಸರ್ಕಾರಿ ಸವಲತ್ತುಗಳನ್ನು ನೀಡುತ್ತಾ ಬರುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಉಪಯೋಗಿಸುವುದರ ಜೊತೆಗೆ ಆ ವಸ್ತುವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು…

Ripponpete

ರಿಪ್ಪನ್‌ಪೇಟೆ ; ಗ್ರಾಹಕರಿಗಿಲ್ಲದ BSNL ಸೌಲಭ್ಯ, ನಿರ್ವಹಣೆ ಇಲ್ಲದೆ ದೂಳು ಹಿಡಿಯುತ್ತಿರುವ ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು-ಸಮಸ್ಯೆಗೆ ಪರಿಹಾರ ಎಂದು ?

ರಿಪ್ಪನ್‌ಪೇಟೆ ; ಕರೆಂಟ್ ಹೋದರೆ ಸಾಕು ಇಲ್ಲಿ ದೂರವಾಣಿ ಇಲಾಖೆಯಲ್ಲಿ ಮೊಬೈಲ್ ಫೋನ್‌ಗಳು ಸೇವೆಯಿಂದ ಸ್ಥಗಿತಗೊಳ್ಳುವ ಮೂಲಕ ವ್ಯಾಪ್ತಿ ಪ್ರದೇಶದ ಹೊರಗೆ, ಸ್ವೀಚ್ ಆಫ್ ಎಂಬ ಅಶರೀರ ವಾಣಿಯೊಂದು ಕೇಳಿ ಬರುತ್ತವೆ. ಕೇಂದ್ರ…

ಹೊಸನಗರ

ದೇಶದ ಪ್ರತಿಯೊಬ್ಬ ನಾಗರೀಕರನಿಗೆ ಕಾನೂನಿನ ಅರಿವು ಅತಿ ಮುಖ್ಯ ; ನ್ಯಾ. ಫಾರೂಖಾ ಝರೆ

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ವ್ಯವಹಾರಗಳ ನ್ಯಾಯಾಧೀಶ…