Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಬರಗಾಲ ಘೋಷಣೆಗೆ ಶಾಸಕ ಆರಗ ಜ್ಞಾನೇಂದ್ರ ಆಗ್ರಹ Jnanendra
ಹೊಸನಗರ

ಶಿವಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಬರ ಪೀಡಿತ ಪ್ರದೇಶ ಘೋಷಣೆಗೆ ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಹುಂಚ ಹೋಬಳಿಯ ಅಮೃತ ಗ್ರಾಮದ ಶಿವಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು.

Unique Hero Stone from the Post-Vijayanagara Period Discovered
ಹೊಸನಗರ

ಹೊಸನಗರ ; ವಿಜಯನಗರೋತ್ತರ ಕಾಲದ ವಿಶಿಷ್ಟ ವೀರಗಲ್ಲು ಪತ್ತೆ

ವಿಜಯನಗರ ಸಾಮ್ರಾಜ್ಯದ ನಂತರದ ಕಾಲಘಟ್ಟಕ್ಕೆ ಸೇರಿದ ಅಪರೂಪದ ವೀರಗಲ್ಲೊಂದನ್ನು ಇತಿಹಾಸ ಸಂಶೋಧಕರಾದ ಆದಿತ್ಯ ನಂಜವಳ್ಳಿ ಮತ್ತು ವಡಗೆರೆ ಸುದರ್ಶನ್‌ಸಿಂಗ್ ಪತ್ತೆ ಮಾಡಿದ್ದಾರೆ.

ಅ.12ರಂದು ಶಿವಮೊಗ್ಗದಲ್ಲಿ ಡಿಎಸ್ಎಸ್ ಬೃಹತ್ ಪ್ರತಿಭಟನೆ DSS
ಹೊಸನಗರ

ಇ.ಡಿ, ಐ.ಟಿ ದುರ್ಬಳಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಅ.12ರಂದು ಶಿವಮೊಗ್ಗದಲ್ಲಿ ಡಿಎಸ್ಎಸ್ ಬೃಹತ್ ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರವ ಸಿಬಿಐ, ಐಟಿ ಹಾಗೂ ಇ.ಡಿಯಂತಹ ಸ್ವಾಯತ್ತ ಮತ್ತು ಸಾಂವಿಧಾನಿಕ ತನಿಖಾ ಸಂಸ್ಥೆಗಳನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧಿಸಿ ಅ.12 ರಂದು ಡಿಎಸ್ಎಸ್ ರಾಜ್ಯಾದಂತ ಪ್ರತಿಭಟನೆ ಹಮ್ಮಿಕೊಂಡಿದೆ‌.

ಶಿಕ್ಷಣವೇ ಸಮಾಜದಲ್ಲಿ ಉನ್ನತ ಸ್ಥಾನಮಾನಕ್ಕೆ ಮೆಟ್ಟಿಲು GKB
ಹೊಸನಗರ

ಶಿಕ್ಷಣವೇ ಸಮಾಜದಲ್ಲಿ ಉನ್ನತ ಸ್ಥಾನಮಾನಕ್ಕೆ ಮೆಟ್ಟಿಲು: ಶಾಸಕ ಗೋಪಾಲಕೃಷ್ಣ ಬೇಳೂರು

ಶಿಕ್ಷಣದ ಮೂಲಕವೇ ಸಮಾಜದಲ್ಲಿ ಅತ್ಯುನ್ನತ ಗೌರವ ಮತ್ತು ಸ್ಥಾನಮಾನ ಗಳಿಸಲು ಸಾಧ್ಯ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಸಡಗರದಿಂದ ಸಂಪನ್ನ Ammanaghatta
ಹೊಸನಗರ

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಸಡಗರದಿಂದ ಸಂಪನ್ನ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಭಕ್ತರ ಅಪಾರ ಸಡಗರ ಮತ್ತು ವಿಜೃಂಭಣೆಯ ನಡುವೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಪಿತೃಪಕ್ಷದ ಅವಧಿಯಲ್ಲಿ, ವಿಶೇಷವಾಗಿ ಮಂಗಳವಾರ ಹಾಗೂ ಶುಕ್ರವಾರದಂದು ನಡೆಯುವ…

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ತಕ್ಷಣವೇ ‘ಕಸ್ತೂರಿ ರಂಗನ್ ವರದಿ’ ಜಾರಿಗೆ ತರಲು ಗಿರೀಶ್ ಆಚಾರ್ ಒತ್ತಾಯ Gireesh Achar
ಹೊಸನಗರ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ತಕ್ಷಣವೇ ‘ಕಸ್ತೂರಿ ರಂಗನ್ ವರದಿ’ ಜಾರಿಗೆ ತರಲು ಗಿರೀಶ್ ಆಚಾರ್ ಒತ್ತಾಯ

ಡಾ. ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾಲಹರಣ ಮಾಡದೇ ತಕ್ಷಣವೇ ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಹೊಸನಗರ ತಾಲೂಕು ಜನ ಸಂಗ್ರಾಮ ಪರಿಷತ್ ಮತ್ತು ಪರಿಸರ ಆಸಕ್ತರ ಪರವಾಗಿ ಗಿರೀಶ್ ಆಚಾರ್ ಒತ್ತಾಯಿಸಿದ್ದಾರೆ‌.

ಸಕ್ರೆಬೈಲಿನಲ್ಲಿ ಗಜಪಡೆಗೆ ಶಾಸಕ ಎಸ್.ಎನ್. ಚನ್ನಬಸಪ್ಪರಿಂದ ಭವ್ಯ ಸ್ವಾಗತ Dasara
ಶಿವಮೊಗ್ಗ

ಶಿವಮೊಗ್ಗ ದಸರಾ: ಸಕ್ರೆಬೈಲಿನಲ್ಲಿ ಗಜಪಡೆಗೆ ಶಾಸಕ ಎಸ್.ಎನ್. ಚನ್ನಬಸಪ್ಪರಿಂದ ಭವ್ಯ ಸ್ವಾಗತ ಹಾಗೂ ಪೂಜೆ

ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಶಿವಮೊಗ್ಗ ನಗರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಸಕ್ರೆಬೈಲು ಆನೆ ಶಿಬಿರದಲ್ಲಿ ಇಂದು ಬರಮಾಡಿಕೊಂಡು, ವಿಶೇಷ ಪೂಜೆ ಸಲ್ಲಿಸಿದರು.