Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸನಗರ ; ನಾಳೆ ಹಿಂದೂ ಸಂಘಟನೆಗಳಿಂದ ಅದ್ದೂರಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ

ಹೊಸನಗರ ; ಏ. 19ರ ಶನಿವಾರ ಸಂಜೆ 4 ಗಂಟೆಗೆ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ರಾಮನವಮಿ ಉತ್ಸವ ಹಾಗೂ ಬೃಹತ್…

ಹೊಸನಗರ

ಏ. 20ಕ್ಕೆ ಬ್ರಹ್ಮೇಶ್ವರ ವೀರಭದ್ರ ದೇವಾಲಯ ಜೀರ್ಣೋದ್ದಾರ ಕಾರ್ಯಕ್ಕೆ ಅಡಿಗಲ್ಲು

ಹೊಸನಗರ ; ಇತಿಹಾಸ ಪ್ರಸಿದ್ದ ಪುರಾತನ ದೇವಾಲಯಗಳಲ್ಲಿ ಒಂದಾದ ತಾಲೂಕಿನ ಪುಣಜೆ ಗ್ರಾಮದ ಬಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಾಲಯದ ಜೀರ್ಣೋದ್ದಾರ ಕಾರ್ಯಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇದೇ 20ರ ಭಾನುವಾರ ಬೆಳಗ್ಗೆ 10-30ಕ್ಕೆ…

Ripponpete

ರಿಪ್ಪನ್‌ಪೇಟೆ ; ಗುಡ್‌ಫ್ರೈಡೆ ಆಚರಣೆ

ರಿಪ್ಪನ್‌ಪೇಟೆ ; ಧ್ಯಾನ ಮತ್ತು ಶ್ರದ್ದೆಯಿಂದ ಆಚರಿಸುವ ಈಸ್ಟರ್ ಸಂಡೆ ಏಸು ಪುನರುತ್ಥಾನಗೊಂಡ ದಿನ ಒಂದು ಸಂತಸದ ದಿನವಾಗಿದ್ದರೆ, ಗುಡ್‌ಫ್ರೈಡೆ ಆತನ ತ್ಯಾಗವನ್ನು ನೆನಪಿಸುವ ದಿನವಾಗಿದೆ ಎಂದು ಗುಡ್‌ಶಫರ್ಡ್ ಚರ್ಚ್‌ನ ಧರ್ಮಗುರು ರೆ.ಪಾ.ಬಿನೋಯ್…

ಶಿವಮೊಗ್ಗ ಸುದ್ದಿ

ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !

ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ…

ಹೊಸನಗರ

ಪ್ರಧಾನಿ ಮೋದಿ ಪತ್ರಕ್ಕೂ ಕ್ಯಾರೆ ಎನ್ನದ ಬಿಎಸ್‌ಎನ್‌ಎಲ್ ಅಧಿಕಾರಿಗಳ ವಿರುದ್ಧ ವಾರಂಬಳ್ಳಿ ಗ್ರಾಮಸ್ಥರ ಪ್ರತಿಭಟನೆ

ಹೊಸನಗರ ; ಕಳೆದ ಏಳೆಂಟು ವರ್ಷಗಳ ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಬಿಎಸ್‌ಎನ್‌ಎಲ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ ಹಿನ್ನಲೆಯಲ್ಲಿ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ…

ಹೊಸನಗರ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು…

Accident

ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ…

ಶಿವಮೊಗ್ಗ ಸುದ್ದಿ

ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ; ಬೈಕ್ ಸವಾರನಿಗೆ ಗಾಯ !

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಸೋಮೇಶ್ವರ ಬಳಿ ಗೋಳಿ ಜಾತಿಯ ಬೃಹತ್ ಮರವೊಂದು ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಬುಧವಾರ…

ಹೊಸನಗರ

ವೀರಶೈವ ಲಿಂಗಾಯಿತ ಜಾತಿಗಣತಿ ಮರುಗಣತಿ ಮಾಡಲು ಸರ್ಕಾರಕ್ಕೆ ಒತ್ತಾಯ

ರಿಪ್ಪನ್‌ಪೇಟೆ ; ಸಚಿವ ಸಂಪುಟದಲ್ಲಿ ಮಂಡಿಸಿರುವ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ನೀಡಲಾದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಿ ಮರು ಗಣತಿ ಮಾಡುವಂತೆ ಹೊಸನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ…

ಹೊಸನಗರ

ಸಿಬ್ಬಂದಿ ಮಾಡಿದ ತಪ್ಪಿಗೆ ಖಾತೆದಾರರಿಗೆ ಬರೆ | ಅನುಭೋಗ ಮಾಲೀಕರದ್ದು, 45 ನಿವೇಶನಗಳ ಖಾತೆ ಮುನ್ಸಿಪಾಲಿನದ್ದು !!

ಹೊಸನಗರ ; ಸರ್ಕಾರಿ ನೌಕರ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸ್ವಲ್ಪ ಬೇಜವಾಬ್ದಾರಿ ತೋರಿದಲ್ಲಿ, ಇಲಾಖೆಯ ಕಡತ ನಿರ್ವಹಣೆ ಹಾಗೂ ಮೂಲ ದಾಖಲಾತಿಯಲ್ಲಿ ಎಷ್ಟೆಲ್ಲಾ ವ್ಯತ್ಯಯ ಕಂಡು ಬಂದು ಸ್ವತ್ತಿನ ವಾರಸುದಾರ ಏನೆಲ್ಲಾ…