Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು…

ಹೊಸನಗರ

ಕುಡಿತದ ದುಶ್ಚಟದಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ಕುಡಿತದ ದುಶ್ಚಟದಿಂದ ಅಪರಾಧಗಳ ಸಂಖ್ಯೆಗಳು ಹೆಚ್ಚುತ್ತಿದ್ದು ಕುಡಿತದಿಂದ ಶೇ.2ರಷ್ಟು ವಿಚ್ಚೇದನಗಳ ಸಂಖ್ಯೆ ಹಾಗೂ ಅನೈತಿಕ ಸಂಬಂಧವು ಜಾಸ್ತಿ ಆಗಿರುತ್ತದೆ. ದುಶ್ಚಟ ಮುಕ್ತ ಸಮಾಜವೊಂದನ್ನು ನಿರ್ಮಿಸುವ ನಿಟ್ಟಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ…

Ripponpete

ಹುಬ್ಬಳ್ಳಿ ಪಿಎಸ್‌ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

ರಿಪ್ಪನ್‌ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಅನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ…

Ripponpete

ಲೇಖನಾ ಜಿ.ನಾಯಕ್‌ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ…

Ripponpete

ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

ರಿಪ್ಪನ್‌ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ ಶಕ್ತಿ ಎಂದರೆ ಅದು ಅಕ್ಕಮಹಾದೇವಿ ಅವರ ವಚನಗಳ ಅರಿವು ಇಂದಿನ ಯುವ…

Ripponpete

ರಿಪ್ಪನ್‌ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !

ರಿಪ್ಪನ್‌ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ ಏಕಾಏಕಿ ಸುರಿದ ಭಾರಿ ಗುಡುಗು ಸಿಡಿಲಬ್ಬರದ ಆಲಿಕಲ್ಲು ಮಳೆಯಿಂದಾಗಿ ರಸ್ತೆ ತುಂಬಾ…

ಹೊಸನಗರ

ಹೊಸನಗರದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ

ಹೊಸನಗರ ; 1944 ರ ಏಪ್ರಿಲ್ 14 ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ  ವಸ್ತು ಸಾಗಾಟ ಮಾಡುತ್ತಿದ್ದ ‘ಎಸ್.ಎಸ್. ಪೋರ್ಟ್ ಸ್ಪೈಕೈನ್ ‘ ಎಂಬ ಹಡಗು ಘೋರ ಅಗ್ನಿ ದುರಂತಕ್ಕೆ ಒಳಗಾಗಿ,…

ಹೊಸನಗರ

ಹೊಸನಗರ ; ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣತಜ್ಞ ನ್ಯಾಯ ಶಾಸ್ತ್ರಜ್ಞ ಸಾಮಾಜಿಕ ಸುಧಾರಕ ಅರ್ಥಶಾಸ್ತ್ರಜ್ಞ ಮತ್ತು ಭಾರತದ ಶ್ರೇಷ್ಠ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ತಹಶೀಲ್ದಾರ್…

Ripponpete

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು

ರಿಪ್ಪನ್‌ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ…

Ripponpete

ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ಗರ್ತಿಕೆರೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನೂತನ…