Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಗರ್ತಿಕೆರೆ ರಾಘವೇಂದ್ರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ – ನೂತನ ರಥ, ರಜತ ಕವಚ ಸಮರ್ಪಣೆ

ರಿಪ್ಪನ್‌ಪೇಟೆ ; ಗರ್ತಿಕೆರೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ ಕಾರ್ಯಕ್ರಮವೂ ಭೀಮನಕಟ್ಟೆ ಭೀಮಸೇತು ಮುನಿವೃಂದ ಶ್ರೀ ರಘವರೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯಸಾನಿಧ್ಯದಲ್ಲಿ ಜರುಗಿತು. ಇಂದು ಬೆಳಗ್ಗೆ 9.00 ಗಂಟೆಯಿಂದ 108 ಮೋದಕ ಗಣಹೋಮ…

ಅಪರಾಧ ಸುದ್ದಿ

ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ…

ಹೊಸನಗರ

ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.57 ಫಲಿತಾಂಶ

ಹೊಸನಗರ ; ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 78.57% ಫಲಿತಾಂಶ ಬಂದಿದೆ ಎಂದು ಈ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ತಿಳಿಸಿದರು. ಕಲಾ ವಿಬಾಗದಲ್ಲಿ ಒಟ್ಟು 105…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ 2624ನೇ ಶ್ರೀ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣ | ಶ್ರೀ ಮಹಾವೀರ ತೀರ್ಥಂಕರರು ವೈಜ್ಞಾನಿಕ ದಾರ್ಶನಿಕ ; ಚತುರ್ಥಪಟ್ಟಾಚಾರ್ಯ ಶ್ರೀ 108 ಸುವಿಧಿಸಾಗರ ಮಹಾರಾಜರು

ರಿಪ್ಪನ್‌ಪೇಟೆ ; “ಜೈನ ಧರ್ಮಿಯರಿಗೆ ಇಪ್ಪತ್ತನಾಲ್ಕು ತೀರ್ಥಂಕರರ ಉಪದೇಶಗಳು ಜೈನಾಚಾರದ ಬುನಾದಿಯಾಗಿದೆ. ಇಪ್ಪತ್ತನಾಲ್ಕನೇಯ ತೀರ್ಥಂಕರಾದ ಶ್ರೀ ಮಹಾವೀರ ತೀರ್ಥಂಕರರು ಜ್ಞಾನವೃದ್ಧಿಗಾಗಿ ಖಗೋಳ, ವೈಧ್ಯಕೀಯ, ವಿಜ್ಞಾನ, ಗಣಿತ, ಜ್ಯೋತಿಷ್ಯ, ವಾಸ್ತು ಮುಂತಾದ ವಿಷಯಗಳಲ್ಲಿ ಪಾರಂಗತರಾಗಿ…

Accident

ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಸರ್ಕಾರಿ ಬಸ್ !

ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ…

ಶಿವಮೊಗ್ಗ

ಶಿವಮೊಗ್ಗ ; 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸ್ಮಾರ್ಟ್ ಸಿಟಿ ಸಂಸ್ಥೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ !

ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ…

ಹೊಸನಗರ

ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಣೆ

ಹೊಸನಗರ ; ಅಡಿಕೆ ಗೊನೆಗಾರರು ಕೆಲಸ ಮಾಡುವ ವೇಳೆ ಆಯತಪ್ಪಿ ಮರದಿಂದ ಬೀಳುವ ಪ್ರಕರಣಗಳು ಆಗಾಗ್ಗೆ ನಡೆಯುತ್ತವೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ಬೆಳೆಗಾರರು ವಿಮಾಸೌಲಭ್ಯ ಹೊಂದುವುದು ಅತಿ ಅಗತ್ಯ ಎಂದು…

ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !

ಶಿವಮೊಗ್ಗ ; ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ‌.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ…

ಹೊಸನಗರ

ಹೊಸನಗರ ; ವಿಕಲಚೇತನ ಯುವತಿ ಜ್ಯೋತಿ ನಿಧನ

ಹೊಸನಗರ ; ಪಟ್ಟಣದ ಮಠದಗುಡ್ಡ ನಿವಾಸಿಗಳು ಚೌಡಮ್ಮ ದೇವಸ್ಥಾನ ರಸ್ತೆಯ ಹೋಟೆಲ್ ಸುವರ್ಣ ಮಾಲೀಕರಾದ ಸುರೇಶ್ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿಯಾದ ವಿಕಲಚೇತನ ಯುವತಿ ಕು. ಜ್ಯೋತಿ (28) ಅನಾರೋಗ್ಯದಿಂದ ಮೃತರಾದರು. 6ನೇ…

ಅಪರಾಧ ಸುದ್ದಿ

ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್‌ನೊಂದಿಗೆ ಪರಾರಿ !

ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು ಘಟನೆ ? ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ…