Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Dr. Preamkumar K T
ಹೊಸನಗರ

ವೈದ್ಯಕೀಯ ಲೋಕದಲ್ಲಿ ಮಿಂಚಿ ‘ಕರುನಾಡ ರತ್ನ’ ಗೌರವಕ್ಕೆ ಪಾತ್ರರಾದ ಮಲೆನಾಡಿನ ಈ ಯುವ ವೈದ್ಯ ಯಾರು?

ರಿಪ್ಪನ್‌ಪೇಟೆ ಸಮೀಪದ ಕಲ್ಲೂರು ಗ್ರಾಮದ ಪ್ರತಿಭಾವಂತ ವೈದ್ಯ ಡಾ. ಪ್ರೇಮ್ ಕುಮಾರ್ ಕೆ.ಟಿ. ಅವರಿಗೆ ಪ್ರತಿಷ್ಠಿತ ‘ಕರುನಾಡ ರತ್ನ’ ರಾಜ್ಯ ಪ್ರಶಸ್ತಿ ಲಭಿಸಿದೆ.

K B Ashok Naik
ಶಿವಮೊಗ್ಗ

ಸ್ಥಳೀಯ ಚುನಾವಣೆಯಲ್ಲಿ ದೋಸ್ತಿ ಪಕ್ಷಗಳ ನಡುವೆಯೇ ಫೈಟ್? ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದ್ದೇನು?

ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮುಂದುವರಿದಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುವ ಬಗ್ಗೆ ಪಕ್ಷದ ವಲಯದಲ್ಲಿ ಚಿಂತನೆ ನಡೆದಿದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಸ್ಪಷ್ಟಪಡಿಸಿದರು.

Hosanagara hospital ambulance
ಹೊಸನಗರ

ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕ ಆ್ಯಂಬುಲೆನ್ಸ್ ಚಾಲಕನ ಕರ್ಮಕಾಂಡ; ಮದ್ಯದ ಅಡ್ಡೆಯಾದ ವಿಶ್ರಾಂತಿ ಕೊಠಡಿ!

ಹೊಸನಗರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Baruve Bramhadevaru
ಹೊಸನಗರ

ಬರುವೆಯಲ್ಲಿ ಭಕ್ತಿಭಾವದಿಂದ ಜರುಗಿದ ಬ್ರಹ್ಮದೇವರ ವಾರ್ಷಿಕ ಪೂಜಾ ಮಹೋತ್ಸವ

ಬರುವೆ ಗ್ರಾಮದ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಬ್ರಹ್ಮದೇವರ ಪೂಜಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.

InShot 20261115 080511800
ಶಿವಮೊಗ್ಗ

ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಶಿವಮೊಗ್ಗಕ್ಕೆ ಹೋಗಿದ್ದ ರೈತ: ಸಂಜೆ ಬಂದು ನೋಡಿದಾಗ ಕಾದಿತ್ತು ಬಿಗ್ ಶಾಕ್!

ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ರೈತರೊಬ್ಬರ ಬೈಕ್ ಕಳುವಾಗಿರುವ ಘಟನೆ ಆಯನೂರು ಸಮೀಪದ ಸೂಡೂರು ಗ್ರಾಮದ 5ನೇ ಮೈಲಿಗಲ್ಲಿನ ಬಳಿ ನಡೆದಿದೆ.

Sub Register Hosanagara
ಹೊಸನಗರ

ಹೊಸನಗರ: ನಿಮ್ಮ ಆಸ್ತಿಯ ಹೊಸ ಮಾರುಕಟ್ಟೆ ಮೌಲ್ಯ ಎಷ್ಟಾಗಿದೆ ಗೊತ್ತಾ? ಪರಿಷ್ಕೃತ ಪಟ್ಟಿ ಬಿಡುಗಡೆ!

2026-27ನೇ ಸಾಲಿನ ಸ್ಥಿರಾಸ್ತಿಗಳ ಪರಿಷ್ಕೃತ ಅಂದಾಜು ಮಾರ್ಗಸೂಚಿ ಮಾರುಕಟ್ಟೆ ಮೌಲ್ಯಗಳ ಪಟ್ಟಿಯನ್ನು ಹೊಸನಗರದ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

InShot 20261114 230114477
ಹೊಸನಗರ

ಬೆಳೆ ವಿಮೆ ಮೋಸ: ನ.19ರಂದು ಶಿವಮೊಗ್ಗ ಡಿಸಿ ಕಚೇರಿ ಮುಂದೆ ಸಾವಿರಾರು ರೈತರ ರಣಕಹಳೆ!

ಬೆಳೆ ವಿಮೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ನ. 19ರಂದು ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು 'ಮಾಮ್‌ಕೋಸ್' ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.

Gowrishankar Snake
ಶಿವಮೊಗ್ಗ

ಗೌರಿಶಂಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್: ಹಾವಿನ ಫೋಟೋ ತೆಗೆದರೆ ಜೈಲಾ? ಗೌರಿಶಂಕರ್ ಮೇಲಿನ ಕೇಸ್ ವಜಾಗೊಂಡಿದ್ದೇಗೆ?

ಅಳಿವಿನಂಚಿನಲ್ಲಿರುವ ಕಾಳಿಂಗ ಸರ್ಪವನ್ನು ರಕ್ಷಿಸುವಾಗ ತೆಗೆದ ಫೋಟೋ ಮತ್ತು ವಿಡಿಯೋಗಳಿಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಖ್ಯಾತ ಉರಗ ತಜ್ಞ, 'ಕಾಳಿಂಗ ಸೆಂಟರ್‌ ಫಾರ್‌ ರೈನ್‌ಫಾರೆಸ್ಟ್‌ ಇಕಾಲಜಿ'ಯ (KCRE) ಡಾ. ಪಿ. ಗೌರಿಶಂಕರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

H R Thirthesh
ಹೊಸನಗರ

ಶಿವಮೊಗ್ಗ ವಿಮಾನ ನಿಲ್ದಾಣ ಮುಚ್ಚುವ ಹೇಳಿಕೆ ಖಂಡನೀಯ, ಮೊದಲು ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸಿ: ಹೆಚ್.ಆರ್. ತೀರ್ಥೇಶ್

"ವಿಮಾನ ಹಾರಾಟ ನಡೆಯದಿದ್ದರೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಮುಚ್ಚಿ" ಎಂಬ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೇಳಿಕೆಯನ್ನು ಬಿಜೆಪಿ ವಕ್ತಾರ ಹಾಗೂ ರಾಜ್ಯ ಎಂ.ಸಿ.ಎ. ಮಾಜಿ ನಿರ್ದೇಶಕ ಹೆಚ್.ಆರ್. ತೀರ್ಥೇಶ್ ತೀವ್ರವಾಗಿ ಖಂಡಿಸಿದ್ದಾರೆ.

InShot 20261113 142208888
ಶಿವಮೊಗ್ಗ

ಮರಗಳಿಗೂ ಅಬಕಾರಿ ಇಲಾಖೆಯೇ ಗತಿ, ಮಂಗಗಳ ಕಾಟಕ್ಕೂ ಅದೇ ಉತ್ತರ! ಜಿಲ್ಲಾಡಳಿತದ ಎಡವಟ್ಟಿಗೆ ಜನರು ಸುಸ್ತು!

ಶಿವಮೊಗ್ಗ ಸೈನ್ಸ್ ಫೀಲ್ಡ್‌ನಲ್ಲಿ ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆಗೆ ಸೂಚನೆ ನೀಡಿರುವ ಜಿಲ್ಲಾಡಳಿತದ ನಡೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.