Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ನಿವೇಶನ ನೀಡಲು ಆಗ್ರಹಿಸಿ ಹೊಸನಗರ ತಹಶೀಲ್ದಾರ್‌ಗೆ ಮನವಿ Hosanagara
ಹೊಸನಗರ

ಹೆದ್ದಾರಿ ಕಾಮಗಾರಿಗಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಬದಲಿ ನಿವೇಶನ ನೀಡಲು ಆಗ್ರಹಿಸಿ ಹೊಸನಗರ ತಹಶೀಲ್ದಾರ್‌ಗೆ ಮನವಿ

ಮಾವಿನಕೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಕಾಮಗಾರಿಗೆ ತಮ್ಮ ವಾಸದ ಮನೆಯನ್ನು ಕಳೆದುಕೊಳ್ಳುತ್ತಿರುವ ಬಡ ಕುಟುಂಬಗಳು, ತಮಗೆ ಬದಲಿ ನಿವೇಶನ ಒದಗಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಭರತ್‌ರಾಜ್ ಅವರಿಗೆ ಮನವಿ ಸಲ್ಲಿಸಿದರು.

ಖಾಸಗಿ ಬಸ್‌ನಲ್ಲಿ ಬಿಟ್ಟಿದ್ದ ₹ 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಮಹಿಳೆಗೆ ಮರಳಿಸಿದ ಪೊಲೀಸರು Police
ಶಿವಮೊಗ್ಗ

ಖಾಸಗಿ ಬಸ್‌ನಲ್ಲಿ ಬಿಟ್ಟಿದ್ದ ₹ 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಮಹಿಳೆಗೆ ಮರಳಿಸಿದ ಶಿವಮೊಗ್ಗ ಪೊಲೀಸರು

ಕಳೆದುಹೋಗಿದ್ದ ಬ್ಯಾಗನ್ನು ಸುರಕ್ಷಿತವಾಗಿ ಮಹಿಳೆಗೆ ಹಿಂದಿರುಗಿಸುವ ಮೂಲಕ ಪೊಲೀಸರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ನಾಗೇಂದ್ರಪ್ಪ ಎತ್ತಂಗಡಿ Dr Nagendrappa
ಸಾಗರ

ಸಾಗರ: ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ನಾಗೇಂದ್ರಪ್ಪ ಎತ್ತಂಗಡಿ

ಶಿವಮೊಗ್ಗ ಜಿಲ್ಲೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ. ಎಂ.ಬಿ. ನಾಗೇಂದ್ರಪ್ಪ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಬದ್ಧ Beluru
ಹೊಸನಗರ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಭಕ್ತರ ಸಹಕಾರವೂ ಅಗತ್ಯ – ಶಾಸಕ ಗೋಪಾಲಕೃಷ್ಣ ಬೇಳೂರು

ಅಮ್ಮನಘಟ್ಟ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇವಲ ಸರ್ಕಾರದ ಅನುದಾನವಷ್ಟೇ ಅಲ್ಲದೆ ಭಕ್ತರ ಬೆಂಬಲ ಮತ್ತು ಸಹಕಾರವೂ ಅತಿ ಮುಖ್ಯ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಅ.14ರಂದು ಹೊಸನಗರದಲ್ಲಿ ಮ್ಯಾರಥಾನ್ Halappa
ಹೊಸನಗರ

ಸೇವಾ ಸಂಕಲ್ಪ ಅಭಿಯಾನ ಹಿನ್ನೆಲೆ ಅ.14ರಂದು ಹೊಸನಗರದಲ್ಲಿ ಮ್ಯಾರಥಾನ್ ; ಹರತಾಳು ಹಾಲಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ 25ನೇ ವರ್ಷದ ಸಂಭ್ರಮಾಚರಣೆ ನಿಮಿತ್ತ ಅಕ್ಟೋಬರ್ 14ರಂದು ಹೊಸನಗರದಲ್ಲಿ 'ಸೇವಾ ಸಂಕಲ್ಪ ದಿನ'ವನ್ನು ಆಚರಿಸಲಾಗುತ್ತಿದೆ.

InShot 20261008 121401737
ಹೊಸನಗರ

ಸ್ಟ್ಯಾನ್‌ಫೋರ್ಡ್ ವಿವಿಯ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 7ನೇ ಬಾರಿಗೆ ಮಿಂಚಿದ ಹೊಸನಗರದ ಡಾ.ಜೆ.ಜಿ. ಮಂಜುನಾಥ್

ಹೊಸನಗರ ತಾಲೂಕಿನ ಮೂಲದವರಾದ ಡಾ. ಜೆ. ಜಿ. ಮಂಜುನಾಥ್ ಅವರು ಸತತ ಏಳನೇ ಬಾರಿಗೆ ಸ್ಥಾನ ಪಡೆದು ಜಾಗತಿಕ ಮಟ್ಟದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಕೆಸಿನಮನೆ ರತ್ನಾಕರ ನಿಧನ Kesinamane Rathnakara
ಹೊಸನಗರ

ರಿಪ್ಪನ್‌ಪೇಟೆ ಹೈಸ್ಕೂಲ್ ಉಪ ಪ್ರಾಂಶುಪಾಲ ಕೆಸಿನಮನೆ ರತ್ನಾಕರ ಇನ್ನಿಲ್ಲ !

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರು ಹಾಗೂ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಕೆಸಿನಮನೆ ರತ್ನಾಕರ ನಿಧನರಾಗಿದ್ದಾರೆ.

ಮಲೆನಾಡಿನ ನಡುಮನೆ ಹೊಸನಗರದಲ್ಲಿ ಬರದ ಛಾಯೆ Drought
ಹೊಸನಗರ

ಮಲೆನಾಡಿನ ನಡುಮನೆ ಹೊಸನಗರದಲ್ಲಿ ಬರದ ಛಾಯೆ: ಬರಪೀಡಿತ ಪಟ್ಟಿಯಿಂದ ಕಡೆಗಣಿಸಿದ್ದಕ್ಕೆ ಆಕ್ರೋಶ

ಮಲೆನಾಡಿನ ನಡುಮನೆ, ಅತಿ ಹೆಚ್ಚು ಮಳೆ ಬೀಳುವ ಕಾರಣಕ್ಕೆ 'ಚಿರಾಪುಂಜಿ' ಎಂದೇ ಖ್ಯಾತಿಯಾಗಿದ್ದ ಹೊಸನಗರ ತಾಲ್ಲೂಕು ಈ ವರ್ಷ ಹಿಂದೆಂದೂ ಕಾಣದ ತೀವ್ರ ಬರದ ಬೇಗೆಗೆ ಸಿಲುಕಿದೆ.

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ 800 ಕೋಟಿ ರೂ. ಹಗರಣ Araga Jnanendra
ಶಿವಮೊಗ್ಗ

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ₹ 800 ಕೋಟಿ ಹಗರಣ: ತನಿಖೆಗೆ ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಶಿವಮೊಗ್ಗ: ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ನೆಪದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 800 ಕೋಟಿ ರೂ. ಗಳ ಬೃಹತ್ ಹಗರಣ ನಡೆದಿದೆ. ಈ ಬಗ್ಗೆ ಇ.ಡಿ.…