Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ !

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28)…

Ripponpete

ನರೇಗಾ ವೈಯಕ್ತಿಕ ಅನುಮೋದಿತ ಕಾಮಗಾರಿಗಳಿಗೆ ಜಿ.ಪಂ ಸಿಇಒ ತಡೆ : ಗ್ರಾ.ಪಂ ಸದಸ್ಯರ ಆಕ್ರೋಶ

ರಿಪ್ಪನ್‌ಪೇಟೆ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2023-24 ಮತ್ತು 24-25ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಅನುಮೋದಿಸಲ್ಪಟ ವೈಯಕ್ತಿಕ ಕಾಮಗಾರಿಗಳನ್ನು ಆರಂಭಿಸದಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶಿಸಿರುವುದು ಖಂಡನೀಯ ಎಂದು…

ಹೊಸನಗರ

ಕಾರಕ್ಕಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ SKDRDP ಯಿಂದ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ

ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ. ಈ ಒಂದು ಲಕ್ಷ ರೂ. ಮೊತ್ತದ…

Karnataka Rain

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

Karnataka Rain : ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ತಿಳಿಸಿದಂತೆ,…

ಅಪರಾಧ ಸುದ್ದಿ

ಶಿವಮೊಗ್ಗ ; ಸ್ನೇಹಿತರಿಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ !

ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ. ಶಿವಮೊಗ್ಗ ತಾಲೂಕಿನ‌ ತ್ಯಾವರೆಕೊಪ್ಪದ…

Ripponpete

ಹಳ್ಳಿ ಮಕ್ಕಳ ರಂಗಹಬ್ಬಕ್ಕೆ ಮಕ್ಕಳಿಂದ ಅರ್ಜಿ ಆಹ್ವಾನ

ರಿಪ್ಪನ್‌ಪೇಟೆ ; ಮಸರೂರು ದಿ.ರೇಣುಕಪ್ಪಗೌಡ ಪ್ರತಿಷ್ಟಾನ ಶಿವಮೊಗ್ಗ, ಮಲೆನಾಡು ಕಲಾ ತಂಡ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 5ನೇ ವರ್ಷದ ‘ಹಳ್ಳಿ ಮಕ್ಕಳ ರಂಗಹಬ್ಬ-2025’ ಮಕ್ಕಳ ತರಬೇತಿ ಶಿಬಿರವನ್ನು ಏಪ್ರಿಲ್ 11 ರಿಂದ…

Ripponpete

ರಿಪ್ಪನ್‌ಪೇಟೆ ; ನಿವೃತ್ತ ಸೈನಿಕನಿಗೆ ಅದ್ದೂರಿ ಸ್ವಾಗತ | ಕಾಯಕಯೋಗಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆ

ರಿಪ್ಪನ್‌ಪೇಟೆ ; ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗರಾಜ್ ಜಿ. ಇವರಿಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ…

Chikkamagaluru

ಪತ್ನಿ ಮೋಸ ಮಾಡಿದಕ್ಕೆ ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆ ; ಗುಂಡು ಹಾರಿಸಿ ಮೂವರನ್ನು ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣು !

ಬಾಳೆಹೊನ್ನೂರು ; ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ತನ್ನ ಪುಟ್ಟ ಮಗಳ…

Chikmagaluru News

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು !

ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ. ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ…

Ripponpete

ರಿಪ್ಪನ್‌ಪೇಟೆ ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸವ

ರಿಪ್ಪನ್‌ಪೇಟೆ ; ನಡೆದಾಡುವ ದೇವರು ತ್ರಿವಿಧ ದಾಸೋಹಿ, ಶತಾಯಿಷಿ, ಕಾಯಕಯೋಗಿ ಲಿಂ|| ಡಾ.ಶಿವಕುಮಾರ ಮಹಾಸ್ವಾಮಿಗಳ 118ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ ಗ್ರಾಮ ಪಂಚಾಯ್ತಿ…