Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಈಜಲು ತೆರಳಿದ್ದ ಯುವಕ ನೀರುಪಾಲು !

ತೀರ್ಥಹಳ್ಳಿ ; ಹೊಸ ವರ್ಷ ಯುಗಾದಿ (Ugadi) ಹಬ್ಬದಂದೇ ಜಲ ಗಂಡಾಂತರ ಸಂಭವಿಸಿದ್ದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಕಿರಣ್ (20) ಮೃತಪಟ್ಟ ದುರ್ದೈವಿ. ಜಿಗಳಗೊಡು ಸಮೀಪದ…

Ripponpete

ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡೂರು ಗ್ರಾ.ಪಂ ವ್ಯಾಪ್ತಿಯ…

ಹೊಸನಗರ

ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ನಿಷಿದ್ದ, ತಪ್ಪಿದ್ದಲ್ಲಿ ರೇಷನ್ ಕಾರ್ಡ್ ಶಾಶ್ವತ ರದ್ದು ; ಚಿದಂಬರ ಎಚ್ಚರಿಕೆ

ಹೊಸನಗರ ; ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವ ಉಚಿತ ಅಕ್ಕಿಯನ್ನು ಫಲಾನುಭವಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುವ ಕುರಿತು ಮಾಹಿತಿ ಬಂದಲ್ಲಿ ಅಂತಹ ಪಡಿತರ ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಪಡಿಸಲು…

Ripponpete

ರಿಪ್ಪನ್‌ಪೇಟೆ ; ಯುಗಾದಿ ಹಬ್ಬಕ್ಕೆ ಖರೀದಿ ಜೋರು

ರಿಪ್ಪನ್‌ಪೇಟೆ ; ಯುಗಾದಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ನಿಮಿತ್ತ ರಿಪ್ಪನ್‌ಪೇಟೆಯ ಸಂತೆ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಬಲು ಜೋರಾಗಿ ಸಾಗಿತ್ತು.ತರಕಾರಿ, ದಿನಸಿ ಬೆಲೆ ಗಗನಕ್ಕೇರಿದ್ದು ವಸ್ತುಗಳನ್ನು ಖರೀದಿಸಲು ಜನರು…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಜಿ.ಎನ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ !

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಪ್ರವೀಣ್ ಜಿ.ಎನ್‌ ಬಿಜೆಪಿ ಬೂತ್ ಸಮಿತಿ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರವಿಣ್ ಜಿ.ಎನ್‌ರವರು ತಮ್ಮ ರಾಜೀನಾಮೆ ಪತ್ರವನ್ನು…

Ripponpete

ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ…

Featured

ಇದು ಕಾಳಿಂಗ ಸರ್ಪಗಳ ಮಿಲನ ಕಾಲ

ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದನ್ನು ಈಗ ನೋಡಬಹುದು. ಹೌದು! ಈಗ ಎಲ್ಲಾ ಕಡೆ ಕಾಳಿಂಗ…

Ripponpete

ತೊಗರ್ಸಿಯಲ್ಲಿ ದಾಸೋಹ ಸೇವೆ ಮಠದ ಭಕ್ತ ಸಮೂಹದಿಂದಲೇ ಆಗಲಿ ; ತಹಸೀಲ್ದಾರರಿಗೆ ಮನವಿ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಯಲ್ಲಿ ಮಳೆಹಿರೇಮಠದಿಂದ ನಡೆಸಲಾಗುತ್ತಿದ್ದ ದಾಸೋಹ ಕಾರ್ಯಕ್ರಮವನ್ನು ಏಕಾಏಕಿ ಬದಲಾಯಿಸಿ ಮುಜರಾಯಿ ಇಲಾಖೆಯಿಂದ ನಡೆಸಿದ್ದು ಸರಿಯಲ್ಲ. ಈ ಹಿಂದೆ ಮಠದ ಭಕ್ತ ಸಮೂಹದವರೇ…

ಹೊಸನಗರ

ಅಂಧತ್ವ ನಿವಾರಣೆಗೆ ಎಲ್ಲರೂ ಕೈಜೋಡಿಸಿ ; ಸಿಇಒ ಹೇಮಂತ್ ಎನ್

ಹೊಸನಗರ ; ಅಂಧತ್ವ ಎಂಬುವುದು ಇಡೀ ಪ್ರಪಂಚದ ಪಿಡುಗು ಅದನ್ನು ನಿರ್ಮೂಲನೆ ಮಾಡಬೇಕಾದರೆ ಆಶಾ ಕಾರ್ಯಕರ್ತೆಯರು ಹಾಗೂ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತ ವರ್ಗದವರ ಕರ್ತವ್ಯವಾಗಿರುತ್ತದೆ ಎಂದು…

Ripponpete

ರಿಪ್ಪನ್‌ಪೇಟೆ ; ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ – ಬಿಜೆಪಿ ಆರೋಪ

ರಿಪ್ಪನ್‌ಪೇಟೆ ; ಇಲ್ಲಿನ ಸಾಗರ-ತೀರ್ಥಹಳ್ಳಿ ಸಂಪರ್ಕದ ಎಪಿಎಂಸಿ ಬಳಿಯಿಂದ ತಲಾ ಒಂದೊಂದು ಕಿ.ಮೀ.ರಸ್ತೆ ಅಗಲೀಕರಣ ಮತ್ತು ಬಾಕ್ಸ್ ಚರಂಡಿ ಸೇರಿದಂತೆ ಡಾಂಬರೀಕರಣ ಕಾಮಗಾರಿಗೆ ಈ ಹಿಂದಿನ ಶಾಸಕ ಹರತಾಳು ಹಾಲಪ್ಪ 4.85 ಕೋಟಿ…