
MSIL ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂ.ಎಸ್.ಐ.ಎಲ್. ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಎಂ.ಎಸ್.ಐ.ಎಲ್. ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ…








