Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ

ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ…

ಹೊಸನಗರ

ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಮೊದಲ ಆದ್ಯೆತೆ ನೀಡಲಾಗಿದೆ ಎಂದು ಶಾಸಕ…

ಅಪರಾಧ ಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್‌…

ಹೊಸನಗರ

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು…

Ripponpete

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಧ್ವಜಾವರೋಹಣ ಮಾಡುವ ವಿದ್ಯುಕ್ತವಾಗಿ…

Ripponpete

ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕಾಲೇಜ್‌ಗೆ ಪ್ರಥಮ ಸ್ಥಾನ ; ಅಭಿನಂದನೆ

ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜ್ ಸ್ಪರ್ಧೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ…

Ripponpete

ರಿಪ್ಪನ್‌ಪೇಟೆ ; ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆರ್.ಬಿ.ಎಸ್.ಕೆ.ಯ ತಜ್ಞೆ ಡಾ.ಸಜೀನಿ ಪಿ.ಶೆಟ್ಟಿ…

ಹೊಸನಗರ

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರಿಬಂಧು ಸ್ವಸಹಾಯ…

ಹೊಸನಗರ

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸ್ಪರ್ಧೆಗಳಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ…

Chikkamagaluru

ಸಿಡಿಲು ಬಡಿದು ಮಹಿಳೆ ಸಾವು !

ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ ಮಹಿಳೆ. ಬೇಲೂರು ಮೂಲದ ನಾಗಮ್ಮ ಮಗಳ ಮನೆಯಲ್ಲಿ ಶುಂಠಿ ನಾಟಿ ಮಾಡಲು…