Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ ದಿನದಂದು ಹೊಂಬುಜದ ಗುಡ್ಡದ ಬಸದಿ ಎಂದೇ ಕರೆಯಲ್ಪಡುವ ತ್ರಿಕೂಟ ಜಿನಾಲಯದಲ್ಲಿ ನೆರವೇರಿತು.…

Accident

ಅಪಘಾತದಲ್ಲಿ ಉದುರಿದ 17 ಹಲ್ಲುಗಳು ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ !

ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಸಂಭವಿಸಿದೆ. ವಿಘ್ನೇಶ್ (18) ಆತ್ಮಹತ್ಯೆಗೆ ಶರಣಾದ ಯುವಕ. ನಾಲ್ಕು…

ಹೊಸನಗರ

ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, ಮನ, ಧನ ಸಹಾಯ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ…

Ripponpete

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ…

ಹೊಸನಗರ

ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ ಪರ ತಡೆಯಾಜ್ಞೆ ಇದ್ದರೂ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರರವರ ಪರವಾಗಿ ನಾಗರಕೊಡಿಗೆ…

Ripponpete

ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ | “ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

ರಿಪ್ಪನ್‌ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯವರ ಸಾನಿಧ್ಯ ಅಪೂರ್ವವಾದುದು ಎಂದು ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ…

ಹೊಸನಗರ

ಕಸಾಪ ಸರ್ವಾಧ್ಯಕ್ಷ ಡಿ.ಎಸ್.ಶ್ರೀಧರ್ ಅವರಿಗೆ ಸಮ್ಮೇಳನಕ್ಕೆ ಆಹ್ವಾನ | ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

ಹೊಸನಗರ ; ಮಾ.23ರ ಭಾನುವಾರ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು 10ನೇ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ರಾಜ್ಯ ಯಕ್ಷಗಾನ ಅಕಾಡೆಮಿಯ ನಿರ್ದೇಶಕ, ಸಾಹಿತಿ ಡಿ.ಎಸ್.ಶ್ರೀಧರ್ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ತಾಲೂಕಿನ…

ಹೊಸನಗರ

ದೇವರ ಭಜನೆಯಿಂದ ಆತ್ಮಶುದ್ಧಿ ; ಬಿ. ಸ್ವಾಮಿರಾವ್

ಹೊಸನಗರ ; ಮನಃಪೂರ್ವಕವಾಗಿ ದೇವರಿಗೆ ನೀಡುವ ಸಂಪತ್ತು ಇದ್ದರೆ, ಅದು ಭಜನೆ ಮಾತ್ರ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಹೇಳಿದರು. ತಾಲೂಕಿನ ಸೊನಲೆ ಗ್ರಾಮದ ಶ್ರೀರಾಮೇಶ್ವರ ದೇವಸ್ಥಾನದ 18ನೇ ವರ್ಧ್ಯಂತ್ಯುತ್ಸವ ಕಾರ‍್ಯಕ್ರಮದಲ್ಲಿ ಪಾಲ್ಗೊಂಡು…

ಹೊಸನಗರ

ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ ಅಶೋಕ ರೈಸ್‌ಮಿಲ್ (ಶಿವಪ್ರಕಾಶ್ ಸಂಸ್ಥೆಯಲ್ಲಿ) ಸುಮಾರು 35 ವರ್ಷ ಸೇವೆ ಸಲ್ಲಿಸಿದ್ದು…